Friday, 22nd November 2024

ಲತಾ ಮಂಗೇಶ್ಕರ್‌ ನಿಧನ: ರಾಷ್ಟ್ರಪತಿ, ಮೋದಿ ಸಂತಾಪ

ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್‌ (92) ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೋವಿಡ್‌-19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಲತಾ ಅವರು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿತ್ತಾದರೂ, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಅಗಲಿದ್ದಾರೆ. ‘ಲತಾ ಜೀ ಅವರ ನಿಧನವು ನನ್ನ ಹೃದಯವನ್ನು ಕಲುಕಿತು. ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಇದೇ ಅನುಭವ ಆಗಿದೆ. ಲತಾ […]

ಮುಂದೆ ಓದಿ

ಕೇಂದ್ರ ಬಜೆಟ್​ ಮಂಡನೆ: ರಾಷ್ಟ್ರಪತಿಯನ್ನು ಭೇಟಿಯಾದ ಸಚಿವೆ

ನವದೆಹಲಿ : ಸಂಸತ್ತಿನ ಬಜೆಟ್​ ಅಧಿವೇಶನ ಪ್ರಾರಂಭವಾಗಿದ್ದು, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ನಾಲ್ಕನೇ ಕೇಂದ್ರ ಬಜೆಟ್​ ಮಂಡನೆ ಮಾಡಲಿದ್ದಾರೆ. ಲೋಕಸಭೆಯಲ್ಲಿ 2022-23ನೇ...

ಮುಂದೆ ಓದಿ

#President of India

ಇಂದು ಸಂಜೆ ರಾಷ್ಟ್ರಪತಿ ಕೋವಿಂದ್ ಭಾಷಣ

ನವದೆಹಲಿ: ಜನವರಿ 26 ರಂದು ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ...

ಮುಂದೆ ಓದಿ

Ramnath Kovind

ಮೂರು ದಿನ ಬಾಂಗ್ಲಾದೇಶ ಪ್ರವಾಸ ಕೈಗೊಂಡ ಕೋವಿಂದ್

ನವದೆಹಲಿ: ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ನೆರವೇರಲಿರುವ 50ನೇ ವಿಜಯ ದಿನ ಸಂಭ್ರಮಾಚರಣೆ ಯಲ್ಲಿ ಭಾಗವಹಿಸಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರದಿಂದ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ. ರಾಷ್ಟ್ರಪತಿಗಳು...

ಮುಂದೆ ಓದಿ

ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಸಿದ ಗಣ್ಯರು

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಕ್ರವಾರ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ತಮ್ಮ ಪ್ರಾಣ ಪಣಕ್ಕಿಟ್ಟು, ಉಗ್ರರ ವಿರುದ್ಧ ಹೋರಾಡಿದ...

ಮುಂದೆ ಓದಿ

ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ತಮಾನ್’ರಿಗೆ ವೀರ ಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ: ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ತಮಾನ್ ಅವರಿಗೆ ವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ರಕ್ಷಣಾ ಹೂಡಿಕೆ ಸಮಾರಂಭ ದಲ್ಲಿ ರಾಷ್ಟ್ರಪತಿ...

ಮುಂದೆ ಓದಿ

ರಾಷ್ಟ್ರಪತಿ ಭವನದಲ್ಲಿ 119 ಮಂದಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

ನವದೆಹಲಿ: ಉದ್ಯಮಿ ಡಾ.ವಿಜಯ ಸಂಕೇಶ್ವರ, ಪರಿಸರ ಪ್ರೇಮಿ ತುಳಸಿ ಗೋವಿಂದ ಗೌಡ, ಸಮಾಜ ಸೇವಕ ಹರೇಕಳ ಹಾಜಬ್ಬ, ಮಾಜಿ ಹಾಕಿ ಆಟಗಾರ ಎಂ.ಪಿ. ಗಣೇಶ್ ಅವರಿಗೆ ರಾಷ್ಟ್ರಪತಿ...

ಮುಂದೆ ಓದಿ

ಟಿಡಿಪಿ ಪಕ್ಷದ ಮಾನ್ಯತೆ ರದ್ದಿಗೆ ವೈಎಸ್‌ಆರ್‌ಸಿಪಿ ಮನವಿ

ನವದೆಹಲಿ: ಟಿಡಿಪಿಯ ನಾಯಕರು ನಿಂದನೀಯ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿ, ಅವರ ತೆಲುಗು ದೇಶಂ ಪಕ್ಷದ (ಟಿಡಿಪಿ)ಮಾನ್ಯತೆಯನ್ನು ರದ್ದುಪಡಿಸ ಬೇಕೆಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ...

ಮುಂದೆ ಓದಿ

ಸುಪ್ರೀಂ ಕೋರ್ಟ್’ಗೆ ಒಂಬತ್ತು ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಮೂರ್ತಿಗಳನ್ನು ಗುರುವಾರ ಸುಪ್ರೀಂ ಕೋರ್ಟ್’ಗೆ ನೇಮಕ ಮಾಡಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ನೇಮಕಾತಿ ವಾರಂಟ್ ಗಳಿಗೆ...

ಮುಂದೆ ಓದಿ

ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

ನವದೆಹಲಿ: ರಾಜ್ಯಗಳಿಗೆ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಕ್ರವಾರ ಸಹಿ ಹಾಕಿದ್ದಾರೆ. ಆ.11 ರಂದು...

ಮುಂದೆ ಓದಿ