ಬೆಂಗಳೂರು: ಜರ್ಮನಿ ತಂಡದ ವಿರುದ್ಧ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡವು ಐತಿಹಾಸಿಕ ಗೆಲುವು ದಾಖಲಿಸಿದೆ. 41 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಕಂಚು ಲಭಿಸಿದ್ದು, ದೇಶದೆಲ್ಲೆಡೆ ಸಂಭ್ರಮ ವ್ಯಕ್ತವಾಗಿದೆ. ಕಂಚಿನ ಗೆಲುವನ್ನು ದೇಶದಾದ್ಯಂತ ಜನತೆ ಸಂಭ್ರಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿತ ವಿವಿಧ ಪಕ್ಷಗಳ ನಾಯಕರು ಪುರುಷರ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ. ಭಾರತ ಪುರುಷರ ಹಾಕಿ ತಂಡ ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಐತಿಹಾಸಿಕ […]
ನವದೆಹಲಿ: ಯೋಗವು ಮನಸ್ಸು ಮತ್ತು ದೇಹಕ್ಕೆ ಅತ್ಯಂತ ಪ್ರಯೋಜನಕಾರಿ. ಒಂದು ನಿರ್ದಿಷ್ಟ ಧರ್ಮ ಅಥವಾ ಸಂಘಕ್ಕೆ ಸೇರಿಲ್ಲ, ಆದರೆ ಮಾನವೀಯತೆಗೆ ಸೇರಿದೆ ಎಂದು ರಾಷ್ಟ್ರಪತಿ ರಾಮ್ ನಾಥ್...
ಭುವನೇಶ್ವರ: ಪದ್ಮಶ್ರೀ ಪುರಸ್ಕೃತ ಪರಿಸರವಾದಿ, ಒಡಿಶಾದ ಮಾಜಿ ಮಾಹಿತಿ ಆಯುಕ್ತ ಪ್ರೊ. ರಾಧಾಮೋಹನ್ (78) ಅವರು ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ ಮೂವರು ಪುತ್ರಿಯರಿದ್ದಾರೆ. ನ್ಯುಮೋನಿಯಾದಿಂದ...
ನವದೆಹಲಿ: ಹಿರಿಯ ಇಸ್ಲಾಮಿಕ್ ವಿದ್ವಾಂಸ, ಪದ್ಮವಿಭೂಷಣ ಪುರಸ್ಕೃತ ಮೌಲಾನಾ ವಹಿದುದ್ದೀನ್ ಖಾನ್ (96) ಬುಧವಾರ ರಾತ್ರಿ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಕೋವಿಡ್ ದೃಢಪಟ್ಟಿತ್ತು. ಕಳೆದ ಜನವರಿಯಲ್ಲಿ...
ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿ ಬೈಪಾಸ್ ಸರ್ಜರಿ ನಡೆಸ ಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ರಾಷ್ಟ್ರಪತಿ...
ನವದೆಹಲಿ: ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 50 ವರ್ಷಗಳು ಸಂದ ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬಾಂಗ್ಲಾದೇಶದ ರಾಷ್ಟ್ರಪತಿ ಅಬ್ದುಲ್ ಹಮೀದ್ ಮತ್ತು ಜನತೆಗೆ ಶುಭಾಶಯ ಕೋರಿದ್ದಾರೆ. ನಿಮ್ಮ...
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ಒರಿಸ್ಸಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು...
ಚೆನ್ನೈ: ನೂತನ ಶಿಕ್ಷಣ ನೀತಿಯು ಯುವಕರಲ್ಲಿ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಹೇಳಿದರು. ಚೆನ್ನೆನ ಅಣ್ಣಾ ವಿಶ್ವವಿದ್ಯಾನಲಯದ 41ನೇ ಘಟಿಕೋತ್ಸವ...
ನವದೆಹಲಿ: ಸಿಖ್ ಧರ್ಮ ಗುರು ಗೋವಿಂದ್ ಸಿಂಗ್ ಅವರ ಜನ್ಮ ದಿನದ ಪ್ರಯುಕ್ತ ಆಚರಿಸುವ “ಪ್ರಕಾಶ್ ಪೂರಬ್” ಶುಭ ಸಂದರ್ಭದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು...
ನವದೆಹಲಿ: ಸ್ವಾಮಿ ವಿವೇಕಾನಂದರ 157ನೇ ಜಯಂತಿ ಪ್ರಯುಕ್ತ ದೇಶಾದ್ಯಂತ ಮಂಗಳವಾರ ಸ್ವಾಮಿ ವಿವೇಕಾನಂದರನ್ನು ಗಣ್ಯರು ಸ್ಮರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನನ್ನ...