Friday, 13th December 2024

ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ವಿಧಿವಶ

ಹೈದರಾಬಾದ್‌: ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇದೇ ತಿಂಗಳ 5ರಂದು ಹೃದಯ ಸಂಬಂಧಿ ಸಮಸ್ಯೆಯಿಂದ ಉಸಿರಾಟಕ್ಕೆ ತೀವ್ರ ತೊಂದರೆಯಾಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯ ನಂತರ ಹೃದಯ ಸ್ಟೆಂಟ್ ಹಾಕಲಾಯಿತು. ಬಳಿಕ ಐಸಿಯುನಲ್ಲಿ ಚಿಕಿತ್ಸೆ ನೀಡಲಾಯಿತು. ಅವರ ಸ್ಥಿತಿ ಗಂಭೀರವಾಗಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಮುಂಜಾನೆ ಸಾವನ್ನಪ್ಪಿದ್ದಾರೆ. ಸದ್ಯ ರಾಮೋಜಿ ರಾವ್ […]

ಮುಂದೆ ಓದಿ