Friday, 29th March 2024

ರಂಜಾನ್ ಉಪವಾಸ ವ್ರತ ಆಚರಣೆಗೆ ಪ್ರಧಾನಿ ಶುಭ ಹಾರೈಕೆ

ನವದೆಹಲಿ: ನಾಡಿನೆಲ್ಲೆಡೆ ಇಂದಿನಿಂದ ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ವ್ರತ ಆರಂಭಿಸಲಾಗುತ್ತದೆ. ಪವಿತ್ರ ಆಚರಣೆಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ಮುಸ್ಲಿಮರ ಪವಿತ್ರ ರಂಜಾನ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಹಬ್ಬಕ್ಕೆ ಶುಭಾಶಯ ಹಾರೈಸಿದ್ದಾರೆ. ಇಸ್ಲಾಮಿಕ್ ಕ್ಯಾಲೆಂಡರ್‌ನ ಈ ಪವಿತ್ರ ತಿಂಗಳಲ್ಲಿ ದೇಶಾದ್ಯಂತ ಮುಸ್ಲಿಮರು ಸುರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸ ಮಾಡುತ್ತಾರೆ. ಈ ತಿಂಗಳ ಉಪವಾಸದ ಬಳಿಕ ಈದ್-ಉಲ್-ಫಿತರ್ ಅನ್ನು ಆಚರಿಸಲಾಗುತ್ತದೆ. ಈ ಪವಿತ್ರ ತಿಂಗಳು […]

ಮುಂದೆ ಓದಿ

ರಂಜಾನ್ ಹಬ್ಬದ ಅಂಗವಾಗಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಮಾನ್ವಿ: ಪಟ್ಟಣದ ಸಿಂಧನೂರು ರಸ್ತೆಯಲ್ಲಿರುವ ನಮಾಜಗೇರಿ ಗುಡ್ಡದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂದವರು ಸಾಮೂಹಿಕವಾಗಿ ಈದುಲ್ ಫಿತರ್ ನಮಾಜ ಪ್ರಾರ್ಥನೆಯನ್ನು ಸಲ್ಲಿಸಿದರು. ಮುಸ್ಲಿಂ...

ಮುಂದೆ ಓದಿ

error: Content is protected !!