ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ನವನೀತ್ ಕುಮಾರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಫೆಬ್ರವರಿ 28 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಸೊರೆನ್ ಅವರನ್ನು ಬಂಧಿಸಿರುವ ಪ್ರಕರಣವು ನಿಗದಿತ ಅಪರಾಧವಲ್ಲ ಮತ್ತು ಅವರ ವಿರುದ್ಧ ಯಾವುದೇ ಅಕ್ರಮ ಹಣ ವರ್ಗಾವಣೆ ಪ್ರಕರಣವಿಲ್ಲ […]
ರಾಂಚಿ: ಲಿಫ್ಟ್‌ನಲ್ಲಿ ಹೋಗಲು ಬಂದ ವ್ಯಕ್ತಿ 4ನೇ ಮಹಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ರಾಂಚಿಯಲ್ಲಿ ನಡೆದಿದೆ. ಲಿಫ್ಟ್ ಬಾಗಿಲು ತೆರೆಯಿತು. ಆದರೆ, ಲಿಫ್ಟ್ ಮಾತ್ರ ಬಂದಿರಲಿಲ್ಲ. ಇದನ್ನು...
ರಾಂಚಿ: ರಾಂಚಿಯ ಅಣೆಕಟ್ಟಿನಲ್ಲಿ 8,000ಕ್ಕೂ ಹೆಚ್ಚು ಮೀನುಗಳು ಸತ್ತಿರುವುದು ಕಂಡುಬಂದಿದ್ದು, ಮೀನುಗಾರಿಕೆ ಇಲಾಖೆ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ. ಗೆಟಲ್ಸುಡ್ ಅಣೆಕಟ್ಟಿನಲ್ಲಿ ಮೀನು ಸಾಕಣೆಗೆಂದು ಹಾಕಲಾಗಿದ್ದ ನಾಲ್ಕು...
ರಾಂಚಿ: ನಿಷೇಧಿತ ಮಾವೋವಾದಿ ಸಂಘಟನೆಯ ಸ್ವಯಂಘೋಷಿತ ನಾಯಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸುವಲ್ಲಿ ಯಶಸ್ವಿಯಾಗಿದೆ. ನೇಪಾಳದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ನಕ್ಸಲ್ ಮುಖಂಡ ದಿನೇಶ್ ಗೋಪೆ ಯನ್ನು ಬಂಧಿಸಿ...
ರಾಂಚಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಜಾರ್ಖಾಂಡ್ ರಾಜ್ಯದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕ ದೇಶದಲ್ಲಿಯೇ ಅತಿದೊಡ್ಡ ಹನುಮ ಮಂದಿರ...
ರಾಂಚಿ: ಗಂಗಾನದಿ ತೀರದ ಜನರಿಗೆ ಆರೋಗ್ಯ ಸೇವೆಯನ್ನು ವಿಸ್ತರಿಸುವ ಪ್ರಯತ್ನದ ಭಾಗವಾಗಿ ಜಾರ್ಖಂಡ್‌ನಲ್ಲಿ ಮೊದಲ ಬೋಟ್ ಆಯಂಬುಲೆನ್ಸ್ ಸೇವೆಗೆ ಸಿದ್ಧವಾಗಿದೆ. ಮುಂದಿನ ವಾರದಿಂದಲೇ ಸೇವೆ ಜಾರಿಯಾಗಲಿದೆ ಎಂದು...
ರಾಂಚಿ: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಆರೋಪಿಗಳ ಹುಡುಕಾಟದ ವೇಳೆ ಪೊಲೀಸರು ನಡೆಸಿದ ದಾಳಿಯಲ್ಲಿ ನಾಲ್ಕು ದಿನದ ಶಿಶು ಮೃತಪಟ್ಟಿರುವ ಘಟನೆ ನಡೆದಿದೆ. ಈ ಪ್ರಕರಣ ಸಂಬಂಧ ಆರು...
ರಾಂಚಿ(ಜಾರ್ಖಂಡ್): ಚಾಲಕ ಮತ್ತು ಕಂಡಕ್ಟರ್ ಹಬ್ಬ ಆಚರಿಸಲೆಂದು ಬಸ್‌ನಲ್ಲಿ ಪೂಜೆ ಮಾಡಿ ದೀಪ ಹಚ್ಚಿದ್ದರು. ರಾತ್ರಿ ಬಸ್‌ನಲ್ಲೇ ಮಲಗಿದ್ದರು. ಈ ವೇಳೆ ಬಸ್‌ನಲ್ಲಿ ಹಚ್ಚಿಟ್ಟಿದ್ದ ದೀಪದಿಂದ ಬಸ್‌ಗೆ ಬೆಂಕಿ...
ರಾಂಚಿ: ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್ ಫ್ಯಾಕ್ಟರಿಯಲ್ಲಿ ಶನಿವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿ ಕೊಂಡಿದೆ. ಘಟನೆಯಲ್ಲಿ ಗಾಯಗೊಂಡ ಎಲ್ಲಾ ಉದ್ಯೋಗಿಗಳಿಗೆ ತುರ್ತು ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ...
ರಾಂಚಿ: ಜಾರ್ಖಂಡ್ ಗಿರಿದಿಹ್ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಘಟನೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಜಾರ್ಖಂಡ್ ನಲ್ಲಿ ಪಂಚಾಯತ್ ಚುನಾವಣೆ ಆರಂಭವಾಗಿದೆ. ಈ...