Monday, 6th January 2025

ಸೋರೆನ್‍ಗೆ ಏಳನೇ ಬಾರಿ ಜಾರಿ ನಿರ್ದೇಶನಾಲಯದಿಂದ ಸಮನ್ಸ್

ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಲಭ್ಯವಾಗುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಸೊರೆನ್ ಅವರು ಪ್ರಕರಣದ ತನಿಖಾಧಿಕಾರಿಗೆ ಅವರ ಆಯ್ಕೆಯ ದಿನಾಂಕ, ಸ್ಥಳ ಮತ್ತು ಸಮಯದ ಬಗ್ಗೆ ತಿಳಿಸುವಂತೆ ಕೇಂದ್ರ ಸಂಸ್ಥೆ ಕೇಳಿದೆ. ಇದರಿಂದಾಗಿ ಅವರ ಹೇಳಿಕೆಯನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ದಾಖಲಿಸಬಹುದು ಎಂದು ಮೂಲಗಳು ಉಲ್ಲೇಖಿಸಿವೆ. ಏಜೆನ್ಸಿಯು ಡಿ.31 ರೊಳಗೆ ಮುಖ್ಯಮಂತ್ರಿಯಿಂದ ಪ್ರತಿಕ್ರಿಯೆಯನ್ನು ಕೇಳಿದೆ. ಅದು […]

ಮುಂದೆ ಓದಿ