Pushpa 2: ಬಹು ನಿರೀಕ್ಷಿತ ʼಪುಷ್ಪ 2ʼ ಚಿತ್ರದ ವಿಶೇಷ ಹಾಡಿನಲ್ಲಿ ಅಲ್ಲು ಅರ್ಜುನ್ ಜತೆ ಕನ್ನಡತಿ ಶ್ರೀಲೀಲಾ ಕಾಣಿಸಿಕೊಳ್ಳುತ್ತಿದ್ದಾರೆ. ಶೂಟಿಂಗ್ ಸೆಟ್‌ನ ಫೋಟೊ ಇದೀಗ ಲೀಕ್ ಆಗಿದೆ.
Pushpa 2: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಟಾಲಿವುಡ್‌ನ 'ಪುಷ್ಪ 2' ಕೂಡ ಒಂದು. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರದ...
Pushpa 2: ಬಹು ನಿರೀಕ್ಷಿತ ಅಲ್ಲು ಅರ್ಜುನ್ - ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ ಚಿತ್ರತಂಡ ದೀಪಾವಳಿ ಪ್ರಯುಕ್ತ ಹೊಸ ಪೋಸ್ಟರ್ ರಿಲೀಸ್ ಮಾಡಿದೆ....
Rashmika Mandanna: ಸ್ಯಾಂಡಲ್‌ವುಡ್‌ನ ʼಕಿರಿಕ್ ಪಾರ್ಟಿʼ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಸದ್ಯ ಬ್ಯಾಕ್ ಟು ಬ್ಯಾಕ್ ಹಿಂದಿ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅದಕ್ಕೆ ಹೊಸ...
Pushpa 2: ಬಹು ನಿರೀಕ್ಷಿತ ʼಪುಷ್ಪ 2ʼ ಸಿನಿಮಾದ ಬಿಡುಗಡೆ ದಿನಾಂಕ ಮತ್ತೊಮ್ಮೆ ಬದಲಾಗಿದೆ. ನಿಗದಿಗಿಂತ ಮೊದಲೇ ಪುಷ್ಪರಾಜ್‌ನ ದರ್ಶನವಾಗಲಿದೆ....
Pushpa 2: ಬಹು ನಿರೀಕ್ಷಿತ ಪುಷ್ಪ 2 ಚಿತ್ರದಲ್ಲಿ ನಿರೀಕ್ಷೆ ಮತ್ತಷ್ಟು ಹೆಚ್ಚಾಗುವ ಸುದ್ದಿಯೊಂದು ಹರಿದಾಡುತ್ತಿದೆ. ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ನಟನೆಯ ಈ ಸಿನಿಮಾದ ವಿಶೇಷ ಹಾಡಿಗಾಗಿ...
Pushpa 2: ಈ ವರ್ಷದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ʼಪುಷ್ಪ 2ʼ ಕೂಡ ಒಂದು. ಇದೀಗ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿ...
Pushpa 2: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ʼಪುಷ್ಪ 2ʼ ಟ್ರೈಲರ್ ರಿಲೀಸ್‌ಗೆ ದಿನಾಂಕ ನಿಗದಿಯಾಗಿದೆ. ದೀಪಾವಳಿ ವೇಳೆ ಟ್ರೈಲರ್ ಬಿಡುಗಡೆಯಾಗಲಿದೆ ಎನ್ನುವ ಸುದ್ದಿ...
ಮಿಲಾನ್ ಫ್ಯಾಷನ್ ವೀಕ್‌ನಲ್ಲಿ (Rashmika Mandanna) ಮತ್ತೊಮ್ಮೆ ನಟಿ ರಶ್ಮಿಕಾ ಮಂದಣ್ಣ ಜಪಾನ್‌ನ ಬ್ರಾಂಡ್‌ವೊಂದರ ಪ್ರತಿನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಮುಂಬರುವ ಸಮ್ಮರ್-ಸ್ಪ್ರಿಂಗ್ ಸೀಸನ್‌ವೇರ್‌ಗಾಗಿ ನಡೆದ ಈ ಶೋನಲ್ಲಿ...
Kajal Aggarwal: ದಕ್ಷಿಣ ಭಾರತದ ಜನಪ್ರಿಯ ನಟಿ, ಬಹುಭಾಷಾ ಕಲಾವಿದೆ ಕಾಜಲ್ ಅಗರ್ವಾಲ್ ಬಹು ದಿನಗಳ ಬಳಿಕ ಸ್ಟಾರ್ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅಭಿಮಾನಿಗಳಿಗೆ ಭರ್ಜರಿ ಖುಷಿಯ ಸುದ್ದಿಯೊಂದನ್ನು...