ಬೆಂಗಳೂರಿನಲ್ಲಿ ಟ್ಯಾಂಕರ್ ಲಾಬಿ, ಬಾಯ್ ಬೆಂಗಳೂರು ಎನ್ನುತ್ತಿರುವ ಜನರು ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದಾಗಿ ಕಾಂಗ್ರೆಸ್ ನಾಯಕರು ಸಂಸ್ಕಾರವಿಲ್ಲದೆ ಮಾತ ನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಖಚಿತವಾಗಿರುವುದರಿಂದ ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ಖಚಿತವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದಾಗಿ ಈ ರೀತಿಯ ಮಾತುಗಳು ಬರುತ್ತಿವೆ. ರಾಹುಲ್ ಗಾಂಧಿ ಈಗಾಗಲೇ ಮೋದಿ ಸಮುದಾಯದ […]
ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ತರಾತುರಿಯಲ್ಲಿ ಮಾಜಿ ಕಾರ್ಪೊರೇಟ್ ಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡಿದ್ದು, ಇದೀಗ ಅಶೋಕ್ ಅವರು ರಿವರ್ಸ್ ಆಪರೇಷನ್ ಮಾಡಿದ್ದರಿಂದ ಕಾಂಗ್ರೆಸ್ ಸೇರಿದ...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿಸಿದೆ. ಮೈಸೂರಿನ ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದರೆ, ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಣದಲ್ಲಿದ್ದಾರೆ....
ಬೆಂಗಳೂರು: ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಚುನಾ ವಣೆಗೂ...
ಕಂದಾಯ ಸಚಿವ ಆರ್.ಅಶೋಕ ಅವರ ಮಹತ್ವಾಕಾಂಕ್ಷಿ ಕಾರ್ಯಕ್ರಮ ‘ಡಿಸಿ ನಡೆ ತಾಲೂಕು ಕಡೆ’ ಕಾರ್ಯಕ್ರಮವು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸ್ಥಗಿತಗೊಂಡಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಕೆಲವು ತಾಲೂಕುಗಳಲ್ಲಿ...
ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಕಲಬುರಗಿ: ರಾಜ್ಯದಲ್ಲಿ ಲಂಬಾಣಿ ಸಮುದಾಯ ವಾಸಿಸುವ ತಾಂಡಾ ಮತ್ತು ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮ ಗಳನ್ನಾಗಿ ಮಾಡಲಾಗುತ್ತಿದ್ದು, ಪ್ರಾಯೋಗಿಕವಾಗಿ...
ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ...
ಪಠ್ಯ ವಿವಾದ: ವಿಧಾನಸೌಧದಲ್ಲಿ ನಾಲ್ವರು ಸಚಿವರ ಜಂಟಿ ಪತ್ರಿಕಾಗೋಷ್ಠಿ ಬೆಂಗಳೂರು: ಶೈಕ್ಷಣಿಕ ವಲಯದಲ್ಲಿಯೇ ಭಾರಿ ಗೊಂದಲ ಸೃಷ್ಟಿಸಿರುವ ಪಠ್ಯ ಪರಿಷ್ಕರಣಾ ವಿವಾದದಲ್ಲಿ ಕೊನೆಗೂ ರಾಜ್ಯ ಸರಕಾರ ಅಧಿಕೃತವಾಗಿ...
ಗ್ರಾಮ ವಾಸ್ತವ್ಯದಲ್ಲಿ ಸಚಿವರ ಪ್ರಶಂಸನೀಯ ನಡೆ ತುಮಕೂಕು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಿಮಿತ್ತ ಮಾಯಸಂದ್ರ ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಕಂದಾಯ ಸಚಿವ ಆರ್....
ಶಾಸಕರ ಅಭಿಪ್ರಾಯ ಸಂಗ್ರಹ, ಆರ್. ಅಶೋಕ್‌ಗೆ ವಿರೋಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿಯೇ ಬೆಂಗಳೂರು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ...