Friday, 19th April 2024

ಹೊಸ ರೂಪಾಂತರಿ ಭೀತಿ: ಬೆಂಗಳೂರಿನ ಇಬ್ಬರು ಆಫ್ರಿಕನ್ನರಿಗೆ ಸೋಂಕು

ಬೆಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ಗೋಚರಿಸಿರುವ ಕೊವಿಡ್-19 ಹೊಸ ರೂಪಾಂತರಿ ಓಮ್ರಿಕಾನ್ ಬಗ್ಗೆ ಜಾಗತಿಕ ಮಟ್ಟದಲ್ಲಿ ಹೊಸ ಭೀತಿ ಶುರುವಾಗಿದೆ. ಈ ಆತಂಕದ ನಡುವೆ ಅದೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಸೋಂಕು ಕಾಣಿಸಿ ಕೊಂಡಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಪ್ರಯಾಣಿಕರಲ್ಲಿ ಕರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ವಿಮಾನದಲ್ಲಿ ಬೆಂಗಳೂರಿಗೆ 94 ಮಂದಿ ಪ್ರಯಾಣಿಕರು ಶನಿವಾರ ಬಂದಿಳಿ ದಿದ್ದಾರೆ. ಈ ಪೈಕಿ ಇಬ್ಬರಲ್ಲಿ […]

ಮುಂದೆ ಓದಿ

ಸಿಎಂಗೆ ಉಸ್ತುವರಿ, ಮತ್ತೆ ದೆಹಲಿ ಭೇಟಿ ಸಾಧ್ಯತೆ

ಶಾಸಕರ ಅಭಿಪ್ರಾಯ ಸಂಗ್ರಹ, ಆರ್. ಅಶೋಕ್‌ಗೆ ವಿರೋಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿಯೇ ಬೆಂಗಳೂರು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ...

ಮುಂದೆ ಓದಿ

ಅಶೋಕ್ ಬೆಂಗಳೂರಿಗೆ ಸಾಮ್ರಾಟರಂತೆ ವರ್ತಿಸುತ್ತಾರೆ: ವಿ.ಸೋಮಣ್ಣ ವಾಗ್ದಾಳಿ

ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರುಗಳು...

ಮುಂದೆ ಓದಿ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಶೀಘ್ರದಲ್ಲೇ ಪುನಾರಂಭ

ಬೆಂಗಳೂರು: ’ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಎಂಬುದು ಜಿಲ್ಲಾಧಿಕಾರಿಗಳು ಹಳ್ಳಿಗಳಿಗೆ ಹೋಗಿ ಸಮಸ್ಯೆಯನ್ನು ಸ್ಥಳದಲ್ಲೇ ಪರಿ ಹರಿಸುವ ಕಾರ್ಯಕ್ರಮ ಇದಾಗಿದೆ.  ಎಂಬ ವಿನೂತನ ಕಾರ್ಯಕ್ರಮವನ್ನು ಕಂದಾಯ ಇಲಾಖೆ...

ಮುಂದೆ ಓದಿ

ಕಾಂಗ್ರೆ‌ಸ್‌ ಇನ್ನೂ ಹೀನಾಯ ಸೋಲು ಕಾಣಲಿದೆ: ಸಚಿವ ಆರ್.ಅಶೋಕ್

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದು ಸಂತಸ ತಂದಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ....

ಮುಂದೆ ಓದಿ

ಪ್ರತಿಭಟನೆಗೆ ಮಣಿದಿರುವ ಸರ್ಕಾರ: ಅತಿವೃಷ್ಠಿ ಪೀಡಿತ ತಾಲೂಕುಗಳ ಪಟ್ಟಿಗೆ ಮೂಡಿಗೆರೆ ಸೇರ್ಪಡೆ

ಬೆಂಗಳೂರು : ಸರ್ಕಾರದ ವಿರುದ್ಧವೇ, ಸ್ವ ಪಕ್ಷೀಯ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರತಿಭಟನೆಗೆ ಮಣಿದಿರುವ ರಾಜ್ಯ ಸರ್ಕಾರ, ಮೂಡಿಗೆರೆ ತಾಲೂಕನ್ನು ಅತಿವೃಷ್ಠಿ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಅನುದಾನ...

ಮುಂದೆ ಓದಿ

ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳು

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂವರನ್ನು ಉಪಮುಖ್ಯಮಂತ್ರಿ ಗಳಾಗಿ ಆಯ್ಕೆ ಮಾಡಲಾಗಿದೆ. ಶ್ರೀರಾಮುಲು, ಗೋವಿಂದ ಕಾರಜೋಳ ಹಾಗೂ ಆರ್​.ಅಶೋಕ್​ ಅವರನ್ನು...

ಮುಂದೆ ಓದಿ

ಕಮಿಟಿ ರಚಿಸಿ ೫ ಲಕ್ಷ ಅರ್ಜಿಗಳ ವಿಲೇವಾರಿ : ಆರ್. ಅಶೋಕ್

ಕೊರಟಗೆರೆ: ರಾಜ್ಯದಲ್ಲಿ ಭಗರ್‌ಹುಕ್ಕುಂ ಅಡಿಯಲ್ಲಿ ರೈತರ ಸಾಗುವಳಿ ೫ ಲಕ್ಷ ಅರ್ಜಿಗಳು ಬಾಕಿ ಇದ್ದು ಕೂಡಲೇ ಅವುಗಳನ್ನು ಕಮಿಟಿ ರಚಿಸಿ ವಿಲೇವಾರಿ ಮಾಡಲಾಗುವುದು ಎಂದು ಕಂದಾಯ ಸಚಿವ...

ಮುಂದೆ ಓದಿ

ರಾಜ್ಯದಲ್ಲಿ ಐದು ಹಂತಗಳಲ್ಲಿ ಅನ್’ಲಾಕ್: 12 ಗಂಟೆಯವರೆಗೆ ಖರೀದಿ ?

ಬೆಂಗಳೂರು : ರಾಜ್ಯದಲ್ಲಿ ಜೂ.14ರವರೆಗೆ ಜಾರಿಗೊಳಿಸಿರುವ ಲಾಕ್ ಡೌನ್ ಅನ್ನು ಕೂಡಲೇ ತೆರವುಗೊಳಿಸದೆ ಐದು ಹಂತಗಳಲ್ಲಿ ಅನ್ ಲಾಕ್ ಆಗಲಿದೆ. ಮೊದಲ ಹಂತದಲ್ಲಿ ಖರೀದಿಯ ಅವಧಿಯನ್ನು ವಿಸ್ತರಣೆ...

ಮುಂದೆ ಓದಿ

ಮೈ ಸೇವಾ ವತಿಯಿಂದ ಉಚಿತ ಅಂಬ್ಯುಲೆನ್ಸ್, ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಸೇವೆಗೆ ಚಾಲನೆ

ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಶುಕ್ರವಾರ ಮೈ ಸೇವಾ ವತಿಯಿಂದ ರಾಜ್ಯದ ವಿವಿಧ ಭಾಗಗಳಿಗೆ ಉಚಿತ ಆಂಬುಲೆನ್ಸ್ ಮತ್ತು ಆಕ್ಸಿಜನ್ ಕಾನ್ಸಂಟ್ರೇಟರ್ಸ್ಗಳನ್ನು ಕಳುಹಿಸುವ ಸೇವೆಗೆ ಸಚಿವ ಆರ್...

ಮುಂದೆ ಓದಿ

error: Content is protected !!