Monday, 7th October 2024

Ratan Tata

Ratan Tata: ಹಿರಿಯ ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Ratan Tata: ಹಿರಿಯ ಉದ್ಯಮಿ, ಕೈಗಾರಿಕೋದ್ಯಮಿ, ದೇಶದ ಅತಿದೊಡ್ಡ ಸಮೂಹ ಟಾಟಾ ಸನ್ಸ್‌ನ ಮಾಜಿ ಚೇರ್‌ಮ್ಯಾನ್‌ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ.

ಮುಂದೆ ಓದಿ