ಕೋಲ್ಕತ್ತಾ: ಪಾಲಿಕೆ ನೇಮಕಾತಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಸರ್ಕಾರದ ಆಹಾರ ಸಚಿವ ರಥಿನ್ ಘೋಷ್ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಚೆನ್ನೈ: ಸಂಸದ ಹಾಗೂ ಕೇಂದ್ರ ಮಾಜಿ ಸಚಿವ ಜಗತ್ ರಕ್ಷಕನ್ ಆಸ್ತಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿ ಗಳು ದಾಳಿ ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ. ಜಗತ್ ರಕ್ಷಕನ್ ಅವರಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ತಪಾಸಣೆ ಮಾಡುತ್ತಿದ್ದಾರೆ. ದಿ.ನಗರ, ಅಡ್ಯಾರ್, ಕ್ರೋಂಬೆಟ್ಟೈ, ತಾಂಬರಂ, ಪೂಂತಮಲ್ಲಿಗೆ […]