Tuesday, 5th November 2024

ಮಹಾರಾಷ್ಟ್ರದಲ್ಲಿ ಪ್ರವಾಹದ ಸ್ಥಿತಿ, ಭೂಕುಸಿತ: ಕನಿಷ್ಠ 36 ಮಂದಿ ಸಾವು

ರಾಯಗಢ: ಸುರಿಯುತ್ತಿರುವ ಭಾರಿ ಮಳೆಗೆ ಮಹಾರಾಷ್ಟ್ರದಲ್ಲಿ ಪ್ರವಾಹದ ಸ್ಥಿತಿ ಏರ್ಪಟ್ಟಿದ್ದು, ಭೂಕುಸಿತದ ವರದಿಗಳಾಗಿವೆ. ಮೃತರ ಸಂಖ್ಯೆ 60ಕ್ಕೆ ಏರಿಕೆ ಯಾಗಿದೆ. ರಾಯಗಢ ಜಿಲ್ಲೆಯೊಂದ ರಲ್ಲೇ ಭೂಕುಸಿತ ಮತ್ತು ಪ್ರವಾಹಕ್ಕೆ ಕನಿಷ್ಠ 36 ಮಂದಿ ಮೃತರಾಗಿದ್ದಾರೆ. ಜಿಲ್ಲೆಯ ತಾಲಾಯ್‌ನಲ್ಲಿ 32, ಸಖರ್‌ ಸುತರ್‌ವಾಡಿಯಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಕನಿಷ್ಠ 30 ಮಂದಿ ಭೂಕುಸಿತ, ಪ್ರವಾಹದ ವಿಕೋಪಕ್ಕೆ ಸಿಲುಕಿ ಪ್ರಾಣಾಪಾಯದಲ್ಲಿ ಇದ್ದಾರೆ. ಕೊಂಕಣ ಬೆಲ್ಟ್‌ನಲ್ಲಿ ಸಂಭವಿಸಿದ ಸರಣಿ ಭೂಕುಸಿತ ಅವಘಡಗಳಲ್ಲಿ 12ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ರತ್ನಗಿರಿ ಜಿಲ್ಲೆಯ ಚಿಪ್ಲುನ್‌ […]

ಮುಂದೆ ಓದಿ

ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂರು ಮಂದಿ ಕಾರ್ಮಿಕರ ಸಾವು

ಮುಂಬೈ : ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ಜನ ಕಾರ್ಮಿಕರು ಮೃತಪಟ್ಟು 8 ಜನರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ....

ಮುಂದೆ ಓದಿ