Friday, 25th October 2024

ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರತ್ನಾ ಮಾಮನಿ ಅವರು ನಾಮಪತ್ರದ ಸೆಟ್ ಜತೆ ಸಲ್ಲಿಸಿದ್ದ ನಮೂನೆ 26ರಲ್ಲಿ ಗೊಂದಲ ವಿದೆ. 2018 ರ ಮಾದರಿಯ ( ಹಳೆಯ ಮಾದರಿಯ ) ಫಾರಂ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ್​ ವೈದ್ಯ ಹಾಗೂ ಆಪ್ ಅಭ್ಯರ್ಥಿ ಬಾಪುಗೌಡ ಪಾಟೀಲ ಆಕ್ಷೇಪಣೆ ಸಲ್ಲಿಸಿದ್ದರು. ಆ ಹಿನ್ನೆಲೆಯಲ್ಲಿ ಸವದತ್ತಿ ಕ್ಷೇತ್ರದ ಚುನಾವಣಾ ಅಧಿಕಾರಿ ರಾಜೀವ ಕೂಲೇರ ಈ ಬಗ್ಗೆ […]

ಮುಂದೆ ಓದಿ