Ration Card: ಆಹಾರ ಇಲಾಖೆಯಲ್ಲಿ ಸಾಕಷ್ಟು ಸುಧಾರಣ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕ ಪಡಿತರ ವಿತರಣ ವ್ಯವಸ್ಥೆಯನ್ನು ಪಾರದರ್ಶಕವಾಗಿ ಅನುಷ್ಠಾನ ಮಾಡಲಾಗುತ್ತಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.
Ration card: ರಾಜ್ಯದಲ್ಲಿ ಸುಮಾರು 22 ಲಕ್ಷ ಪಡಿತರ ಚೀಟಿಗಳು ಅನರ್ಹವಾಗಿವೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ....