Monday, 25th November 2024

Editorial: ಆರೋಗ್ಯ ಮೂಲಭೂತ ಹಕ್ಕು

70 ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ (Ayushmann Bharath) ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಯಡಿಯಲ್ಲಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿರುವುದು ಸ್ವಾಗತಾರ್ಹ. ಆಸ್ಪತ್ರೆ ವೆಚ್ಚ ದುಬಾರಿಯಾಗಿರುವ ಹೊತ್ತಿನಲ್ಲಿ ಯಾವುದೇ ಆದಾಯದ ಮೂಲ ವಿಲ್ಲದ ಹಿರಿಯ ನಾಗರಿಕರಿಗೆ ಈ ಯೋಜನೆ ವರವಾಗಲಿದೆ. ಇನ್ನು ಮುಂದೆ 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಅವರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆಯೇ ಆಯುಷ್ಮಾನ್ […]

ಮುಂದೆ ಓದಿ