Friday, 18th October 2024

ನಟ ಅಲ್ಲು ಅರ್ಜುನ್​ ಬೆಂಬಲಕ್ಕೆ ನಿಂತ ಧಕ್ ಧಕ್ ರವೀನಾ

ಮುಂಬೈ: ಅಲ್ಲು ಅರ್ಜುನ್  ನಟನೆಯ ‘ಪುಷ್ಪ’ ಸಿನಿಮಾ ತೆಲುಗು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.  ಸಿನಿಮಾ ರಿಲೀಸ್​ ಆಗಲು ಒಂದು ತಿಂಗಳು ಮಾತ್ರ ಬಾಕಿ ಇದೆ. ಇದೇ ಸಂದರ್ಭ ದಲ್ಲಿ ಚಿತ್ರತಂಡ ಸಂಕಷ್ಟಕ್ಕೆ ಸಿಲುಕಿತ್ತು. ಹಿಂದಿ ಅವತರಣಿಕೆ ರಿಲೀಸ್​ ಮಾಡಲು ಇದ್ದ ಸಮಸ್ಯೆಗಳು ಈಗ ಪರಿಹಾರವಾಗಿದೆ. ಗೋಲ್ಡ್​ಮೈನ್​ ಫಿಲ್ಮ್ಸ್ ಸಂಸ್ಥೆ​ ‘ಪುಷ್ಪ’ದ ಹಿಂದಿ ಅವತರಣಿಕೆಯನ್ನು ಡಿ. 17ರಂದೇ ಬಿಡುಗಡೆ ಮಾಡುತ್ತಿದೆ. ಈ ಸಿನಿಮಾಗೆ ರವೀನಾ ಟಂಡನ್​ ಕುಟುಂಬ ದಿಂದ ಬೆಂಬಲ ಸಿಕ್ಕಿದೆ. ಈಗಾಗಲೇ ರಿಲೀಸ್​ ಆಗಿರುವ […]

ಮುಂದೆ ಓದಿ