Saturday, 27th July 2024

ಈ ವಿಶ್ವಕಪ್ ಗೆಲ್ಲಲು ಸಾಧ್ಯವಿಲ್ಲದಿದ್ದರೆ ಮೂರು ಆವೃತ್ತಿಗಳ ಪ್ರಶಸ್ತಿಗಾಗಿ ಕಾಯಬೇಕು: ರವಿಶಾಸ್ತ್ರಿ

ನವದೆಹಲಿ: ಈ ಆವೃತ್ತಿಯಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೆ ಭಾರತ ತಂಡವು ಇನ್ನೂ ಮುಂದಿನ ಮೂರು ವಿಶ್ವಕಪ್ ಆವೃತ್ತಿಗಳಲ್ಲಿ ಪ್ರಶಸ್ತಿಗಾಗಿ ಕಾಯ ಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ತಿಳಿಸಿದ್ದಾರೆ. ಟೀಂ ಇಂಡಿಯಾದ ಬಹುತೇಕ ಆಟಗಾರರು ಇದೀಗ ಫಾರ್ಮ್ ನಲ್ಲಿದ್ದಾರೆ. ಈ ಬಾರಿ ಐಸಿಸಿ ಪ್ರಶಸ್ತಿಯ ಬರವನ್ನು ಕೊನೆಗೊಳಿಸಲು ಉತ್ತಮ ಅವಕಾಶ ಸಿಕ್ಕಿದೆ ಎಂದು ಹೇಳಿದರು. ಭಾರತ 12 ವರ್ಷಗಳ ಹಿಂದೆ ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಇದೀಗ ಮತ್ತೊಮ್ಮೆ ಟೀಂ ಇಂಡಿಯಾಗೆ ಪ್ರಶಸ್ತಿ ಗೆಲ್ಲುವ ಅವಕಾಶವಿದೆ. […]

ಮುಂದೆ ಓದಿ

error: Content is protected !!