Ravneet Singh Bittu: ಲೋಕಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ದೇಶದ ನಂಬರ್ 1 ಭಯೋತ್ಪಾದಕ, ದೇಶದ ದೊಡ್ಡ ಶತ್ರು, ದೇಶದ ಏಜೆನ್ಸಿಗಳು ಅವರ ಮೇಲೆ ನಿಗಾ ಇಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.