Saturday, 23rd November 2024

ಧರ್ಮನಿಂದನೆ ಸಂದೇಶ: ಮಹಿಳೆಗೆ ಮರಣ ದಂಡನೆ ಶಿಕ್ಷೆ

ರಾವಲ್ಪಿಂಡಿ: ಪಾಕಿಸ್ತಾನ ನ್ಯಾಯಾಲಯ ಆರೋಪಿತ ಮಹಿಳೆಯೊಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ. ಧರ್ಮನಿಂದನೆಯ ಸಂದೇಶ ಕಳುಹಿಸಿದ್ದಕ್ಕಾಗಿ ಆರೋಪಿತ ಮಹಿಳೆ ಅನಿಕಾ ಅಟ್ಟಿಕ್ ಅವರನ್ನು ದೋಷಿ ಎಂದು ಪಾಕಿಸ್ತಾನದ ರಾವಲ್ಪಿಂಡಿ ನ್ಯಾಯಾಲಯ ತೀರ್ಪು ನೀಡಿದೆ. 2020ರಲ್ಲಿ ಫಾರೂಕ್ ಹಸ್ಸಂತ್ ಅವರು ಮಹಿಳೆಯ ವಿರುದ್ಧ ದೂರು ದಾಖಲಿಸಿದರು. ಅನಿಕಾ ವಾಟ್ಸ್‌ಅಪ್ನಲ್ಲಿ ಪ್ರವಾದಿ ಮಹಮ್ಮದ್ ವ್ಯಂಗ್ಯ ಚಿತ್ರಗಳನ್ನು ರವಾನೆ ಮಾಡಿ ಧರ್ಮನಿಂದನೆ ಮಾಡಿದ್ದಾರೆ. ಇದರಿಂದ ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪ ದಾಖಲಾಗಿತ್ತು. ದೂರುದಾರ ಫಾರೂಕ್ ಮತ್ತು ಆರೋಪಿತೆ ಅನಿಕಾ […]

ಮುಂದೆ ಓದಿ

ಭದ್ರತೆ ಭೀತಿ: ನ್ಯೂಜಿಲೆಂಡ್-ಪಾಕಿಸ್ತಾನ ಪ್ರವಾಸ ರದ್ದು

ರಾವಲ್ಪಿಂಡಿ: ಮೊದಲ ಏಕದಿನ ಪಂದ್ಯ ಆರಂಭವಾಗುವ ಮೊದಲೇ ನ್ಯೂಜಿಲೆಂಡ್‌ ತಂಡ, ಭದ್ರತೆಯ ಕಾರಣ ನೀಡಿ ಶುಕ್ರವಾರ ಪಾಕಿಸ್ತಾನ ಪ್ರವಾಸದಿಂದ ಹಠಾತ್ತನೇ ಹಿಂದೆ ಸರಿದಿದೆ. ರಾವಲ್ಪಿಂಡಿಯಲ್ಲಿ ಶುಕ್ರವಾರ ಮೊದಲ ಏಕದಿನ...

ಮುಂದೆ ಓದಿ

100 ವರ್ಷ ಹಳೆಯ ಹಿಂದೂ ದೇವಾಲಯಕ್ಕೆ ಹಾನಿ

ಇಸ್ಲಾಮಾಬಾದ್: ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ 100 ವರ್ಷಕ್ಕೂ ಹಳೆಯ ಹಿಂದೂ ದೇವಾಲಯದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಕಳೆದ ಶನಿವಾರ ರಾವಲ್ಪಿಂಡಿಯ ಪುರಾನಾ ಕ್ವಿಲಾ ಪ್ರದೇಶದಲ್ಲಿ ದುಷ್ಕರ್ಮಿ ಗಳು ದೇವಾಲಯದ...

ಮುಂದೆ ಓದಿ