Thursday, 19th September 2024

ಟೆಸ್ಟ್ ಕ್ರಿಕೆಟ್‌ನಲ್ಲಿ 250 ಸಿಕ್ಸರ್‌: ನಥಾನ್ ಲಿಯಾನ್’ಗೆ ಅಪಖ್ಯಾತಿ

ರಾವಲ್ಪಿಂಡಿ: ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 250 ಸಿಕ್ಸರ್‌ಗಳನ್ನು ಬಾರಿಸಿಕೊಂಡ ಮೊದಲ ಬೌಲರ್ ಎಂಬ ಅಪಖ್ಯಾತಿಗೆ ಆಸ್ಟ್ರೇಲಿಯಾದ ಸ್ಪಿನ್ನರ್ ನಥಾನ್ ಲಿಯಾನ್ ಪಾತ್ರರಾದರು. ಪಾಕಿಸ್ತಾನದ ಆರಂಭಿಕ ಆಟಗಾರ ಇಮಾಮ್-ಉಲ್-ಹಕ್ ಎರಡನೇ ಇನ್ನಿಂಗ್ಸ್‌ ನಲ್ಲಿ ನಥಾನ್ ಲಿಯಾನ್‌ರ 42ನೇ ಓವರ್‌ನ ಎಸೆತದಲ್ಲಿ ಸಿಕ್ಸರ್ ಬಾರಿಸಿದರು. ಶ್ರೀಲಂಕಾದ ಮಾಜಿ ಸ್ಪಿನ್ನರ್ ರಂಗನಾ ಹೆರಾತ್ 194 ಸಿಕ್ಸರ್‌ಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ನಥಾನ್ ಲಿಯಾನ್ ತಮ್ಮ ವೃತ್ತಿ ಜೀವನದಲ್ಲಿ ಇದುವರೆಗೆ 106 ಟೆಸ್ಟ್ ಪಂದ್ಯಗಳಲ್ಲಿ 416 ವಿಕೆಟ್ ಪಡೆದಿದ್ದಾರೆ. […]

ಮುಂದೆ ಓದಿ

ರಾವಲ್ಪಿಂಡಿ ಟೆಸ್ಟ್‌ ಪಂದ್ಯ ಡ್ರಾ: ಇಮಾಮ್‌ ಎರಡು ಶತಕ

ರಾವಲ್ಪಿಂಡಿ: ಪಾಕಿಸ್ಥಾನ-ಆಸ್ಟ್ರೇಲಿಯ ನಡುವಿನ ರಾವಲ್ಪಿಂಡಿ ಟೆಸ್ಟ್‌ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯಗೊಂಡಿದೆ. ಪಾಕಿಸ್ಥಾನ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದ್ದು, ಆರಂಭಕಾರ ಇಮಾಮ್‌ ಉಲ್‌ ಹಕ್‌ ಎರಡೂ ಇನ್ನಿಂಗ್ಸ್‌...

ಮುಂದೆ ಓದಿ