ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಭಾನುವಾರ ಘೋಷಣೆ ಮಾಡಿರುವಂತೆ, ಹಣಕಾಸು ನೀತಿ ಸಮಿತಿ ತ್ರೈಮಾಸಿಕ ಸಭೆಯನ್ನು ಒಂದು ದಿನ ಮುಂದೂಡಲಾಗಿದೆ. ಲತಾ ಮಂಗೇಶ್ಕರ್ ಅವರ ನಿಧನದಿಂದಾಗಿ ಸಭೆ ಫೆ.8ರಂದು ಆರಂಭಗೊಳ್ಳಲಿದ್ದು, ಫೆ.10ಕ್ಕೆ ನಿರ್ಣಯ ಗಳನ್ನು ಘೋಷಿಸಲಾಗುತ್ತೆ. ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರ ರಜೆ ಘೋಷಿಸಿ ಲತಾ ಮಂಗೇಶ್ಕರ್ ಅವರಿಗೆ ಗೌರವ ಸೂಚಿಸಿದೆ. ನೆಗೋಷಿಯೆಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆ 1881 ಸೆಕ್ಷನ್ 25ರ ಅಡಿಯಲ್ಲಿ ಮಹಾರಾಷ್ಟ್ರ ಸರ್ಕಾರವು ಭಾರತರತ್ನ ಕು. ಲತಾ ಮಂಗೇಶ್ಕರ್ ಅವರಿಗೆ […]