Friday, 13th December 2024

ತವರಿಗೆ ಮರಳಿದ ವಿಲ್ ಜ್ಯಾಕ್ಸ್, ರೀಸ್ ಟಾಪ್ಲಿ

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಾದ ವಿಲ್ ಜ್ಯಾಕ್ಸ್ ಮತ್ತು ರೀಸ್ ಟಾಪ್ಲಿ ಅವರು ಇಂಗ್ಲೆಂಡ್‌ಗೆ ಮರಳಿದ್ದಾರೆ. ಮೇ 22ರಿಂದ ಆರಂಭವಾಗಲಿರುವ ಪಾಕಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಆಡಲಿರುವ ತಮ್ಮ ತವರು ಇಂಗ್ಲೆಂಡ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ವಿಲ್ ಜ್ಯಾಕ್ಸ್‌ ಈ ಬಾರಿಯ ಟೂರ್ನಿಯಲ್ಲಿ ಎಂಟು ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಒಂದು ಶತಕ ಸೇರಿದಂತೆ 230 ರನ್ ಗಳಿಸಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್, ಗಾಯಗೊಂಡಿರುವ ಪಂಜಾಬ್ ಕಿಂಗ್ಸ್ ಆಟಗಾರ ಲಿಯಾಮ್ ಲಿವಿಂಗ್‌ಸ್ಟೋನ್ […]

ಮುಂದೆ ಓದಿ