Sunday, 8th September 2024

ಚಿನ್ನಸ್ವಾಮಿಯಲ್ಲಿ ಗೆಲುವಿನ ಖಾತೆ ತೆರೆದ ರಾಯಲ್ ಚಾಲೆಂಜರ್ಸ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ನ 17ನೇ ಸೀಸನ್​ನ ಆರನೇ ಪಂದ್ಯ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಪಂಜಾಬ್​ ಕಿಂಗ್ಸ್​ ತಂಡವು ನಿಗದಿತ 20 ಓವರ್​ಗೆ 6 ವಿಕೆಟ್ ನಷ್ಟಕ್ಕೆ 176 ರನ್​ ಗಳಿಸಿತು. ಮೊತ್ತ ಬೆನ್ನಟ್ಟಿದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ (Virat Kohli) ಅವರ ಅದ್ಭುತ ಬ್ಯಾಟಿಂಗ್​ ಮೂಲಕ ನಿಗದಿತ 19.2 ಓವರ್​ ಗೆ 6 ವಿಕೆಟ್ ನಷ್ಟಕ್ಕೆ […]

ಮುಂದೆ ಓದಿ

ಮೂರನೇ ಗೆಲುವು ಕಂಡ ಆರ್‌.ಸಿ.ಬಿ

ಮೊಹಾಲಿ: ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 3ನೇ ಗೆಲುವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಪರವಾಗಿ ಮತ್ತೊಮ್ಮೆ ಮಿಂಚಿದ್ದು ವೇಗದ ಬೌಲರ್ ಮೊಹಮ್ಮದ್ ಸಿರಾಜ್. ಟೂರ್ನಿ...

ಮುಂದೆ ಓದಿ

error: Content is protected !!