Friday, 13th December 2024

ಇಂದು ಗೆಲ್ಲಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…!

ಧರ್ಮಶಾಲಾ: ಹಿಮಾಚಲ ಪ್ರದೇಶ ಕ್ರೀಡಾಂಗಣದಲ್ಲಿ ಇಂದು ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿ ಆಗಲಿದೆ. ಐಪಿಎಲ್ 2024 ರ ಲೀಗ್ ಹಂತವು ಅಂತಿಮ ಘಟ್ಟದತ್ತ ತಲುಪಿದೆ. ಎಲ್ಲಾ ತಂಡಗಳು 11 ಅಥವಾ ಅದಕ್ಕಿಂತ ಹೆಚ್ಚು ಪಂದ್ಯಗಳನ್ನು ಆಡಿವೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಈ ರೇಸ್‌ನಲ್ಲಿ ಮುನ್ನಡೆಯಲ್ಲಿದೆ. ಉಳಿದ ಎರಡು ಸ್ಥಾನಗಳಿಗಾಗಿ ಕನಿಷ್ಠ 7 ತಂಡಗಳ ನಡುವೆ ಕಠಿಣ ಹೋರಾಟವಿದೆ. ಬುಧವಾರ ಮುಂಬೈ ಇಂಡಿಯನ್ಸ್ ಟೂರ್ನಿಯಿಂದ ಹೊರಬಿದ್ದಿದೆ. ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು […]

ಮುಂದೆ ಓದಿ