Wednesday, 18th December 2024

UI movie

UI movie: ಉಪೇಂದ್ರ ನಟನೆಯ ಯುಐ ಚಿತ್ರ ಡಿ.20ರಂದು ವಿಶ್ವಾದ್ಯಂತ 2000 ತೆರೆಗಳಲ್ಲಿ ಬಿಡುಗಡೆ

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ (Real Star Upendra) ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ ʼUIʼ ಚಿತ್ರ (UI movie) ಡಿಸೆಂಬರ್ 20ರಂದು ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಲಿದೆ. ಒಂಬತ್ತು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಪೋಸ್ಟರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಕುತೂಹಲ […]

ಮುಂದೆ ಓದಿ