Monday, 9th December 2024

ಲಗಾಮ್ ಕನ್ನಡದ ಲಗಾನ್‌ ಆಗಲಿ

ರಿಯಲ್‌ ಸ್ಟಾರ್‌’ಗೆ ಪವರ್‌ ಸ್ಟಾರ್‌ ಹಾರೈಕೆ ಗಜ, ದಂಡಂ ದಶಗುಣಂ, ಬೃಂದಾವನ, ಪವರ್ ಸೇರಿದಂತೆ ಹಲವು ಹಿಟ್ ಸಿನಿಮಾಗಳಿಗೆ ಆಕ್ಷನ್‌ಕಟ್ ಹೇಳಿರುವ ನಿರ್ದೇಶಕ ಕೆ. ಮಾದೇಶ್. ಅವರೀಗ ಮೊದಲ ಬಾರಿಗೆ ನಾಲ್ಕು ಭಾಷೆಗಳಲ್ಲಿ ಹೊಚ್ಚ ಹೊಸ ಚಿತ್ರಕ್ಕೆ ಕೈ ಹಾಕಿದ್ದಾರೆ. ಅದೇ ‘ಲಗಾಮ್’. ಈ ಚಿತ್ರದ ಮಹೂರ್ತ ಕಂಠೀರವ ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ನೆರವೇರಿತು. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭಕೋರಿದರು. ಈ ರೀತಿಯ ಅದ್ಧೂರಿ ಮುಹೂರ್ತ ನೋಡಿ ಎರಡು ವರ್ಷಗಳೇ ಆಗಿತ್ತು. ಆದರೆ […]

ಮುಂದೆ ಓದಿ