ತಿರುವನಂತಪುರ: ಕೇರಳದ ವಿವಿಧೆಡೆ ಸೋಮವಾರ ಸುರಿದ ಭಾರಿ ಮಳೆಗೆ ಮೂವರು ಮೀನುಗಾರರು ಮೃತಪಟ್ಟಿದ್ದು, ಮಂಗಳವಾರ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಆಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಲಪ್ಪುಳದಲ್ಲಿ ಮೀನುಗಾರರೊಬ್ಬರು ದೋಣಿಯನ್ನು ದಡಕ್ಕೆ ತರಲು ಪ್ರಯತ್ನಿಸುತ್ತಿರುವಾಗ ಹಗ್ಗಕ್ಕೆ ಕಾಲು ಸಿಲುಕಿ ಅಂಬಲ ಪ್ಪುಳದ ಸಂತೋಷ್ (40) ಎಂಬುವವರು ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ. ತಿರುವನಂತಪುರಂನ ಗುಡ್ಡಗಾಡು ಪ್ರದೇಶಗಳಲ್ಲಿ ಸುರಿದ ಭಾರಿ ಮಳೆ ಯಿಂದಾಗಿ ಹಠಾತ್ ಪ್ರವಾಹ ಉಂಟಾಯಿತು. ಅಧಿಕಾರಿ ಗಳು […]
ಮುಂಬೈ: ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಆವರಿಸಿದ್ದು, ಪೂರ್ವ ಕರಾವಳಿಯಲ್ಲಿ ಅತಿ...
ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜು.14ರ ವರೆಗೆ ಕರಾವಳಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು...
ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಒಂದು ವಾರದಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ. ಶನಿವಾರ ಮುಂಬೈನ ನಗರ ಮತ್ತು ಉಪನಗರಗಳಲ್ಲಿ ಸಾಧಾರಣ ಮಳೆಯ ಮನ್ಸೂಚನೆ ನೀಡಿದೆ. ಹೀಗಾಗಿ...
ಮುಂಬೈ: ಸತತ ಮೂರನೇ ದಿನವೂ ನಗರದಲ್ಲಿ ಮಳೆಯ ಅಬ್ಬರ ಮುಂದು ವರೆದಿದೆ. ಈಗಾಗಲೇ 125 ಮಿ.ಮೀ ಮಳೆಯಾಗಿದೆ. ಇನ್ನೂ ಮಳೆ ಜಾಸ್ತಿಯಾ ಗುವ ಸಾಧ್ಯತೆ ಇದೆ. ಹೀಗಾಗಿ...
ನವದೆಹಲಿ: ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಮಾನ್ಸೂನ್ ಬಿಹಾರ, ಉತ್ತರ ಪ್ರದೇಶದ ಕೆಲವು ಭಾಗಗಳು ಮತ್ತು ಉತ್ತರಾ ಖಂಡ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರದ ಕೆಲವು...
ಚೆನ್ನೈ: ತಮಿಳುನಾಡಿನಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾ ಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ,...
ತಿರುವನಂತಪುರಂ: ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗಿ, ನದಿಗಳು ಉಕ್ಕಿ ಹರಿಯುತ್ತಿವೆ. ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ಹವಾಮಾನ...
ಲಖನೌ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಎಡಬಿಡದೇ ಸುರಿದ ಭಾರೀ ಮಳೆಗೆ, 7 ಜನರು ಮೃತಪಟ್ಟಿದ್ದಾರೆ. ಮಳೆಯಿಂದಾಗಿ ಶಾಲೆಗಳು ಮುಚ್ಚಲ್ಪಟ್ಟಿವೆ. ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ....
ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ,...