Monday, 16th September 2024

ನಿರಾಶ್ರಿತರ ಶಿಬಿರದ ಮೇಲೆ ಬಾಂಬ್‌ ದಾಳಿ: 50 ಮಂದಿ ಪ್ಯಾಲೆಸ್ತೇನಿಯನ್‌ ಸಾವು

ಜೆರುಸಲೇಂ: ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಮುಂದುವರಿದಿದ್ದು, ಬುಧವಾರ ಇಸ್ರೇಲ್‌ ಯುದ್ಧ ವಿಮಾನಗಳು ಗಾಜಾಪಟ್ಟಿಯಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್‌ ದಾಳಿ ನಡೆಸಿದ ಪರಿಣಾಮ ಹಮಾಸ್‌ ಕಮಾಂಡರ್‌ ಸೇರಿದಂತೆ ಕನಿಷ್ಠ 50 ಮಂದಿ ಪ್ಯಾಲೆಸ್ತೇನಿಯನ್‌ ಜನರು ಮೃತ್ಯುಗೀಡಾಗಿದ್ದಾರೆ. ಯುದ್ಧ ತೀವ್ರ ಸ್ವರೂಪ ಪಡೆದಿದ್ದು, ಗಾಯಗೊಂಡವರಿಗೆ ಚಿಕಿತ್ಸೆಯೂ ದೊರಕದ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳಲ್ಲಿ ಇಂಧನ ಮತ್ತು ಔಷಧದ ಕೊರತೆ ತಲೆದೋರಿದೆ ಎಂದು ವರದಿ ವಿವರಿಸಿದೆ. ಅಕ್ಟೋಬರ್‌ 7ರಂದು ಹಮಾಸ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ […]

ಮುಂದೆ ಓದಿ