ಮುಂಬೈ : ರಿಲಯನ್ಸ್ ಫೌಂಡೇಷನ್ (Relaince Foundation) ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು ಹೊಸ ಆರೋಗ್ಯ ಸೇವಾ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಯೋಜನೆಯು ಮಕ್ಕಳು, ಹದಿಹರೆಯದ ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ಅಗತ್ಯ ತಪಾಸಣೆ ಹಾಗೂ ಚಿಕಿತ್ಸೆಗಳಿಗೆ ಆದ್ಯತೆ ನೀಡುತ್ತದೆ. ಈ ಹೊಸ ಆರೋಗ್ಯ ಸೇವಾ ಯೋಜನೆ ಭಾಗವಾಗಿ, ಆಸ್ಪತ್ರೆಯ 10ನೇ ವಾರ್ಷಿಕೋತ್ಸವದ ಸ್ಮರಣಾರ್ಥ 50,000 ಮಕ್ಕಳಲ್ಲಿ ಹುಟ್ಟಿನಿಂದ ಇರುವಂಥ ಹೃದಯ ಕಾಯಿಲೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ, 50,000 ಮಹಿಳೆಯರಲ್ಲಿ ಸ್ತನ […]