ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ವಯಾಕಾಮ್ 18 ಮೀಡಿಯಾ ಪ್ರೈವೇಟ್ ಲಿಮಿಟೆಡ್ ಹಾಗೂ ದಿ ವಾಲ್ಟ್ ಡಿಸ್ನಿ ಕಂಪನಿ ಗುರುವಾರ ಘೋಷಣೆ ಮಾಡಿರುವಂತೆ, ವಯಾಕಾಮ್ 18 ನ ಮಾಧ್ಯಮ ಹಾಗೂ ಜಿಯೋಸಿನಿಮಾ ವ್ಯವಹಾರಗಳ ವಿಲೀನವನ್ನು ಸ್ಟಾರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ಪೂರ್ಣಗೊಳಿಸಲಾಗಿದೆ. ಎನ್‌ಸಿಎಲ್‌ಟಿ ಮುಂಬೈ, ಭಾರತದ ಸ್ಪರ್ಧಾತ್ಮಕ ಆಯೋಗ ಮತ್ತು ಇತರ ನಿಯಂತ್ರಣ ಪ್ರಾಧಿಕಾರಗಳ ಅನುಮೋದನೆಯ ನಂತರ ಈ ಘೋಷಣೆ ಮಾಡಲಾಗಿದೆ. ಇದರ ಜತೆಗೆ ರಿಲಯನ್ಸ್‌ನಿಂದ (Reliance) ಜಂಟಿ ಉದ್ಯಮದಲ್ಲಿ ₹11,500 ಕೋಟಿ (~US$1.4 ಬಿಲಿಯನ್) ಹೂಡಿಕೆ ಮಾಡಿದೆ. ಜಂಟಿ ಉದ್ಯಮವು ವಯಾಕಾಮ್ 18 ಮತ್ತು ರಿಲಯನ್ಸ್‌ಗೆ ಷೇರುಗಳನ್ನು ಹಂಚಿಕೆ ಮಾಡಿದೆ. ಈ ಕುರಿತ ವಿವರ ಇಲ್ಲಿದೆ.
ರಿಲಯನ್ಸ್ ರೀಟೇಲ್‌ಗೆ (Reliance Retail) ಸಂಬಂಧಿಸಿದ ಬ್ಯೂಟಿ ರಿಟೇಲ್ ಚೈನ್ ಟಿರಾ ಇಂದು ಮುಂಬೈನ ಜಿಯೋ ವರ್ಲ್ಡ್ ಪ್ಲಾಜಾದಲ್ಲಿ ತನ್ನ ಐಷಾರಾಮಿ ಫ್ಲ್ಯಾಗ್‌ಶಿಪ್ ಸ್ಟೋರ್ ಪ್ರಾರಂಭಿಸಿದೆ. ...
ಭಾರತಕ್ಕೆ ಕೃತಕ ಬುದ್ಧಿಮತ್ತೆಯನ್ನು ತರಲು ಎರಡೂ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಜಾಗತಿಕ ಕಂಪನಿಯಾದ ಎನ್ ವಿಡಿಯಾದ ಮುಖ್ಯಸ್ಥ ಜೆನ್ ಶೆಂಗ್...
ರಿಲಯನ್ಸ್ ಬ್ರ್ಯಾಂಡ್ಸ್ ಯುಕೆ (ಆರ್‌ಬಿಎಲ್ ಯುಕೆ) ಜತೆಗೆ ಜಂಟಿ ಉದ್ಯಮಕ್ಕೆ ಮದರ್ ಕೇರ್ ಮುಂದಾಗಿದೆ. ಈ ಮೂಲಕವಾಗಿ ದಕ್ಷಿಣ ಏಷ್ಯಾದ ತನ್ನ ಕಾರ್ಯತಂತ್ರದಲ್ಲಿ ಬದಲಾವಣೆಗೆ ಮುಂದಾಗಿದೆ. ಈ...
Reliance Retail: ರಿಲಯನ್ಸ್ ರೀಟೇಲ್‌ನ ಪ್ರಮುಖ ದಿನಸಿ ಮಳಿಗೆಯ ಬ್ರ್ಯಾಂಡ್ ಫ್ರೆಶ್‌ಪಿಕ್, ಬೆಂಗಳೂರಿನಲ್ಲಿ ತನ್ನ ಮೊದಲ ಮಳಿಗೆ ಪ್ರಾರಂಭಿಸುತ್ತಿದೆ. ಟ್ರಿನಿಟಿ ವೃತ್ತದ 1ಎಂಜಿ ಮಾಲ್‌ನ 4ನೇ ಮಹಡಿಯಲ್ಲಿ...
Reliance Retail: ಭಾರತದ ಮುಂಚೂಣಿ ರೀಟೇಲರ್ ಆದ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಹಾಗೂ ಇಸ್ರೇಲ್‌ನ ಡೆಲ್ಟಾ ಗಲಿಲ್ ಇಂಡಸ್ಟ್ರೀಸ್ ಸಂಬಂಧಿಸಿದಂತೆ ಮಂಗಳವಾರ ಪ್ರಮುಖ ಘೋಷಣೆ ಹೊರಬಿದ್ದಿದೆ....