ಅಲಹಬಾದ್: ಧಾರ್ಮಿಕ ಮತಾಂತರಗಳ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇಂತಹ ಪ್ರವೃತ್ತಿ ಮುಂದುವರೆದರೆ, ದೇಶದ ಬಹುಸಂಖ್ಯಾತ ಜನಸಂಖ್ಯೆಯು ಮುಂದೊಂದು ದಿನ ಅಲ್ಪಸಂಖ್ಯಾತವಾಗಲಿದೆ ಎಂದು ಎಚ್ಚರಿಸಿದೆ. ಗ್ರಾಮವೊಂದರಲ್ಲಿ ಹಿಂದೂಗಳ ಗುಂಪನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸಿದ ಆರೋಪದ ಮೇಲೆ ಕೈಲಾಶ್ ಎಂಬಾತನ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್‌ವಾಲ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಪ್ರಕ್ರಿಯೆಗೆ ಅವಕಾಶ ನೀಡಿದರೆ ಮುಂದೊಂದು ದಿನ ಈ ದೇಶದ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ, ಮತಾಂತರ ನಡೆಯುತ್ತಿದ್ದು, ಭಾರತದ ಪ್ರಜೆಗಳ ಧರ್ಮವನ್ನು […]