ಪ್ರತಿ ಬಾರಿ ಗಣರಾಜ್ಯೊತ್ಸವದ ಸಂಭ್ರಮಕ್ಕೆ ಕಾರಣವಾಗುತ್ತಿದ್ದ ದೆಹಲಿ ಇದೀಗ ಸಂಘರ್ಷಕ್ಕೆ ಕಾರಣವಾಗಿರುವುದು ದುರಂತ. ಕೃಷಿ ಕಾಯಿದೆ ವಿರೋಧಿಸಿ ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್ ವೇಳೆ ರೈತನೋರ್ವ ಮೃತಪಟ್ಟಿದ್ದು, ಕೆಲ ಪೊಲೀಸರೂ ಗಾಯಗೊಂಡಿದ್ದಾರೆ. ಗಣರಾಜ್ಯೋತ್ಸವದ ಸಂಭ್ರಮದ ದಿನವಾದ ಮಂಗಳವಾರಕ್ಕೆ ರೈತರ ಪ್ರತಿಭಟನೆ 65ನೇ ದಿನ ಪೂರೈಸಿ ರುವುದಲ್ಲದೆ ಸಂಘರ್ಷಕ್ಕೆ ಕಾರಣವಾಗಿದೆ. ರೈತರು ಹಾಗೂ ಸರಕಾರದ ನಡುವೆ ಏರ್ಪಟ್ಟಿರುವ ಸಂಘರ್ಷ ನಿವಾರಣೆಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿದ್ದರೂ, ಸಮಸ್ಯೆ ಮುಂದುವರಿದಿರುವುದು ವಿಪರ್ಯಾಸದ ಸಂಗತಿ. ಇಷ್ಟೊಂದು ಪ್ರಮಾಣದಲ್ಲಿ ರೈತರು ಒಗ್ಗೂಡಿರುವುದರಿಂದ ರೈತ […]
ನವದೆಹಲಿ: ಟ್ರ್ಯಾಕ್ಟರ್ ಮೂಲಕ ಹೊರಟ ರೈತರು ಯಾವುದೇ ಅಡ್ಡಿಗಳಿಲ್ಲದೆ ಕೆಂಪುಕೋಟೆ ತಲುಪಿದ ರೈತರು, ಕೆಂಪುಕೋಟೆ ಹತ್ತಿ ಆಕ್ರೋಶ ವ್ಯಕ್ತಪಡಿಸಿದ್ದು, ಧ್ವಜ ಹಾರಿಸಿ ಪ್ರದರ್ಶಿಸಿದ್ದಾರೆ. ದೆಹಲಿ ಕೆಂಪುಕೋಟೆಗೆ ರೈತರ...
ದೆಹಲಿ: ಇಡೀ ದೇಶ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಮಿಂದೇಳುತ್ತಿದ್ದರೆ, ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ ಕಟ್ಟೆಹೊಡೆದಿದ್ದು, ದೆಹಲಿಯ ಗಾಜಿಪುರ ರಣರಂಗವಾಯಿತು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ...
ಶ್ರೀನಗರ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಭದ್ರತೆ ಕಾರಣಗಳಿಂದ ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ದೇಶದ ರಾಜಧಾನಿ ದೆಹಲಿಯ ರಾಜಪಥ್ ಮತ್ತು ಆಯಾ ರಾಜ್ಯ ಗಳಲ್ಲಿ...
ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವದ ದಿನ ರೈತರು ಟ್ರ್ಯಾಕ್ಟರ್ ಪರೇಡ್ ನಡೆಸಿದರು. ದೆಹಲಿ ಪ್ರವೇಶಿಸದಂತೆ ಪೊಲೀಸರು ಸರ್ಪಗಾವಲು ಹಾಕಿದ್ದು, ಸಿಂಘೂ, ಟಿಕ್ರಿ...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ 72ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಇಂಡಿಯಾ ಗೇಟ್ ಬಳಿಯಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು....
ನವದೆಹಲಿ: ಗಣರಾಜ್ಯೋತ್ಸವದ ದಿನ ದೆಹಲಿಯ ರಾಜಪಥದಲ್ಲಿ ಪರೇಡ್‌ನಲ್ಲಿ ಲಡಾಖ್ ನ ಟ್ಯಾಬ್ಲೋ ಭಾಗವಹಿಸಲಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದರು. ಲಡಾಖ್‌ನ ಟ್ಯಾಬ್ಲೋ ಲೇಹ್ ಜಿಲ್ಲೆಯ...
ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಕಾಗೆಗಳು ಸತ್ತುಬಿದ್ದಿದ್ದು, ಹಕ್ಕಿ ಜ್ವರದ ವೈರಸ್ ಇರುವುದು ದೃಢಪಟ್ಟಿದೆ. ಗಣರಾಜ್ಯೋತ್ಸವ ದಿನ ಸಮೀಪಿಸುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸ...
ನವದೆಹಲಿ: ಗಣರಾಜ್ಯೋತ್ಸವ ದಿನ (ಜ.26) ದಂದು ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್‍ಯಾಲಿ ‘ಕಾನೂನು ಮತ್ತು ಸುವ್ಯವಸ್ಥೆ’ ವಿಷಯವಾಗಿದೆ. ಈ ವಿಷಯವನ್ನು ನಿಭಾಯಿಸುವ ಸಂಪೂರ್ಣ ಅಧಿಕಾರ ದೆಹಲಿ...