ನವದೆಹಲಿ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ (ಜನವರಿ 26, 2021)ವನ್ನು ಸಾಧಾರಣವಾಗಿ ನಡೆಸಲು ತೀರ್ಮಾನಿಸಲಾಗಿದೆ. ರಾಜ್ಪಥ್ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಕಡಿಮೆ ಅಂತರದ ಪಥ ಸಂಚಲನವಿದ್ದು, ಸಣ್ಣ ಪ್ರಮಾಣದ ಕಾರ್ಯಕ್ರಮಗಳು ಮಾತ್ರ ನೆರವೇರಲಿವೆ. ಪ್ರತಿವರ್ಷ ಗಣರಾಜ್ಯೋತ್ಸವದಂದು ನಡೆಯುವ ಕಾರ್ಯಕ್ರಮದಲ್ಲಿ ದೇಶದ ಮಿಲಿಟರಿ ಶಕ್ತಿ ಅನಾವರಣಗೊಳ್ಳುತ್ತಿತ್ತು. ಈ ಬಾರಿಯ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮುಖ್ಯ ಅತಿಥಿಗಳಾಗಿ ಭಾಗವಹಿಸ ಲಿದ್ದಾರೆ. ಈ ಬಾರಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇವಲ 25 ಸಾವಿರ ಪ್ರೇಕ್ಷಕರಿಗೆ ಮಾತ್ರ ಅವಕಾಶ […]
ನವದೆಹಲಿ: ಮುಂದಿನ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಮಿಸಲಿದ್ದಾರೆ. ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತದ ವಿದೇಶಾಂಗ ಸಚಿವ ಎಸ್....