ನವದೆಹಲಿ: ಗಣರಾಜ್ಯೋತ್ಸವದ ಪರೇಡ್ 2022ರ ಅತ್ಯುತ್ತಮ ಟ್ಯಾಬ್ಲೋ ಮತ್ತು ಅತ್ಯುತ್ತಮ ಮೆರವಣಿಗೆ ಸ್ಪರ್ಧೆಯಲ್ಲಿ ಉತ್ತರಪ್ರದೇಶದ ‘ಒಂದು ಜಿಲ್ಲೆ ಒಂದು ಉತ್ಪನ್ನ ಮತ್ತು ಕಾಶಿ ವಿಶ್ವನಾಥ ಧಾಮ’ ಕುರಿತಾದ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ, ಕರ್ನಾಟಕದ ‘ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು’ ಎಂಬ ವಿಷಯಾಧಾರಿತವಾಗಿದ್ದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ ಲಭಿಸಿದೆ. ಮೇಘಾಲಯದ 50 ವರ್ಷಗಳ ರಾಜ್ಯತ್ವ ಮತ್ತು ಮಹಿಳಾ ನೇತೃತ್ವದ ಸಹಕಾರಿ ಸಂಘಗಳು ಮತ್ತು ಸ್ವಸಹಾಯ ಸಂಘಗಳಿಗೆ ರಾಜತ್ವದ ಕೊಡುಗೆ ಎಂಬ ವಿಷಯಕ್ಕೆ ಮೂರನೇ ಸ್ಥಾನ ಲಭಿಸಿದೆ. ಜನವರಿ 26, […]
ಭಾರತ ಗಣರಾಜ್ಯವಾಗಿ 73 ವರ್ಷಗಳಾದ ನಂತರ ನಿಜವಾಗಿ ಗಣತಂತ್ರಕ್ಕೆ ಅರ್ಥ ಬಂದಂತಾಗಿದೆ. ಹಲವು ರೀತಿಯಿಂದ ಇಂದಿನ ಗಣರಾಜ್ಯೋತ್ಸವ ವಿಶೇಷ ವಾದದ್ದು. ಮೊದಲ ಬಾರಿಗೆ ಯೋಧರ ರಾಷ್ಟ್ರೀಯ ಸ್ಮಾರಕವೊಂದು...
ನವದೆಹಲಿ: ಗೂಗಲ್ ಸರ್ಚ್ ಎಂಜಿನ್‌ನ ಕಲಾತ್ಮಕ ಅಭಿವ್ಯಕ್ತಿಯಾದ ಡೂಡಲ್ ಬುಧವಾರ ಭಾರತ 73ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪರೇಡ್‌ನ ಪ್ರಮುಖ ಅಂಶಗಳನ್ನು ಬಿಂಬಿಸುವ ಮೂಲಕ ಗೌರವ ಸಲ್ಲಿಸಿದೆ....
ನವದೆಹಲಿ: ಜನವರಿ 26 ರಂದು ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ...
ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿರುವ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಗಡಿಗಳಲ್ಲಿ ಹೈ ಅಲರ್ಟ್ ಘೋಷಿಸಿ ದ್ದಾರೆ. ಭಾರತ-ಪಾಕಿಸ್ತಾನದ ಗಡಿಯಲ್ಲಿ...
ನವದೆಹಲಿ: ರಾಜಧಾನಿಯಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ಆಚರಣೆಯ ಅಂಗವಾಗಿ ನಡೆಯಲಿರುವ ಪೆರೇಡ್ ವೀಕ್ಷಿಸಲು ಆಗಮಿಸುವ ಜನರು ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು ಎಂದು ದಿಲ್ಲಿ ಪೊಲೀಸರು...
ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಇತರ ಗಣ್ಯರ ಜೀವಕ್ಕೆ ಬೆದರಿಕೆ ಒಡ್ಡಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಗುಪ್ತಚರ ಒಂಬತ್ತು...
ನವದೆಹಲಿ: ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ, ಗಣರಾಜ್ಯೋತ್ಸವದ ಪರೇಡ್ ನಿಗದಿತ ಸಮಯ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗದೆ 30 ನಿಮಿಷಗಳ ವಿಳಂಬದೊಂದಿಗೆ ಪ್ರಾಣ ಕಳೆದುಕೊಂಡ ಜಮ್ಮು...