Monday, 16th September 2024

ರಾಜಪ್ರಭುತ್ವ ಕೊನೆಗಣಿಸಿ ನಮ್ಮದೇ ಸಂವಿಧಾನ ಸಮರ್ಪಿಸಿಕೊಂಡ ದಿನವೇ ಗಣರಾಜ್ಯೋತ್ಸವ: ಉಸ್ತುವಾರಿ  ಸಚಿವ ಎನ್. ನಾಗರಾಜ್

ಚಿಕ್ಕಬಳ್ಳಾಪುರ: ರಾಜಪ್ರಭುತ್ವ ಮತ್ತು ಊಳಿಗಮಾನ್ಯ ವ್ಯವಸ್ಥೆಯನ್ನು ಧಿಕ್ಕರಿಸಿ ಸರ್ವರ ಸ್ವಾತಂತ್ರ‍್ಯ ಹಾಗೂ ಏಳ್ಗೆಯ ಅತ್ಯುತ್ತಮ ಸಂವಿಧಾನವನ್ನು ಒಪ್ಪಿಕೊಂಡು ಮುಂದುವರೆಯುತ್ತಿರುವ ಹೆಮ್ಮೆಯ ದೇಶ ನಮ್ಮ ಭಾರತ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು ಅವರು ತಿಳಿಸಿದರು. ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ  ಇಂದು ಚಿಕ್ಕಬಳ್ಳಾಪುರ ನಗರದ ಸರ್.ಎಂ.ವಿ ಜಿಲ್ಲಾ  ಕ್ರೀಡಾಂಗಣದಲ್ಲಿ ಹಮ್ಮಿ ಡಿದ್ದ ೭೪ ನೇ ಗಣ ರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣ ನೆರವೇರಿಸಿ ಅವರು  ಮಾತ ನಾಡಿದರು. ಭಾರತವು ಸ್ವಾತಂತ್ರ‍್ಯ ನಂತರ ೧೯೫೦ ರ […]

ಮುಂದೆ ಓದಿ

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬಾಂಬ್ ಸ್ಫೋಟದ ಬೆದರಿಕೆ: ನಾಲ್ವರ ಬಂಧನ

ಅಹಮದಾಬಾದ್: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ನಾಲ್ವರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳು ಬೆದರಿಕೆ ಪತ್ರದಲ್ಲಿ ಅಹಮದಾಬಾದ್ ರೈಲು...

ಮುಂದೆ ಓದಿ

ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶ

ನವದೆಹಲಿ: ಜನವರಿ 26ರ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶ ನೀಡಲಾಗಿದೆ. ಅಂತಿಮ ಕ್ಷಣದಲ್ಲಿ ಕೇಂದ್ರ ಸರ್ಕಾರವು, ಕರ್ನಾಟಕದ ಟ್ಯಾಬ್ಲೋಗೆ ಅವಕಾಶ ಕಲ್ಪಿಸಿದೆ. ಇದರೊಂದಿಗೆ 14ನೇ ಬಾರಿಗೆ ಗಣರಾಜ್ಯೋತ್ಸವದಲ್ಲಿ...

ಮುಂದೆ ಓದಿ

ಗಣರಾಜ್ಯೋತ್ಸವದಂದು ನವಜೋತ್ ಸಿಂಗ್ ಸಿಧು ಜೈಲಿನಿಂದ ಬಿಡುಗಡೆ..!

ಚಂಡೀಗಢ: ಗಣರಾಜ್ಯೋತ್ಸವದಂದು ಶಿಕ್ಷೆಯ ವಿನಾಯತಿಗೆ ಅರ್ಹರೆಂದು ಪರಿಗಣಿಸಲಾದ 51 ಪಂಜಾಬ್ ಕೈದಿಗಳ ಕಿರುಪಟ್ಟಿ ಯಲ್ಲಿ ಕಾಂಗ್ರೆಸ್‌ನ ನವಜೋತ್ ಸಿಂಗ್ ಸಿಧು ಕಾಣಿಸಿಕೊಂಡಿದ್ದಾರೆ. 1988 ರ ರೋಡ್ ರೇಜ್...

ಮುಂದೆ ಓದಿ