Friday, 18th October 2024

ಅರ್ನಬ್‌ ಬಂಧಿಸುವ ಮುನ್ನ, ನೋಟೀಸು ನೀಡಿ: ಬಾಂಬೆ ಹೈಕೋರ್ಟ್

ಮುಂಬೈ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿ.ವಿ ಸಂಪಾದಕ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವುದಕ್ಕೆ ಮೂರು ದಿನದ ಮುನ್ನವೇ ನೋಟಿಸ್ ನೀಡಬೇಕು ಎಂದು ಬಾಂಬೆ ಹೈಕೋರ್ಟ್ ಬುಧವಾರ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ. ನಕಲಿ ಟಿಆರ್‌ಪಿ ಪ್ರಕರಣ ಸಂಬಂಧ ಗೋಸ್ವಾಮಿ ಹಾಗೂ ಎಆರ್‌ಜಿ ಸಲ್ಲಿಸಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ನ್ಯಾಯಾ ಲಯ ಬುಧವಾರ ನಡೆಸಿದ್ದು, ಪೊಲೀಸರಿಗೆ ಸೂಚನೆ ನೀಡಿದೆ. ತಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲದಿದ್ದರೂ ಮುಂಬೈ ಪೊಲೀಸ್ ಅಪರಾಧ ವಿಭಾಗವು ಚಾರ್ಜ್‌ಶೀಟ್‌ನಲ್ಲಿ ತಮ್ಮನ್ನು ಶಂಕಿತರೆಂದು ನಮೂದಿಸಿ ತನಿಖೆ […]

ಮುಂದೆ ಓದಿ

ಟಿಆರ್‌ಪಿ ತಿರುಚಿದ ಪ್ರಕರಣ: ಪಾರ್ಥೊ ದಾಸ್‌ಗುಪ್ತಾಗೆ ಜಾಮೀನು ಮಂಜೂರು

ಮುಂಬೈ: ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್ಸ್‌ (ಟಿಆರ್‌ಪಿ) ತಿರುಚಿದ ಪ್ರಕರಣದ ಸಂಬಂಧ ಬಂಧನಕ್ಕೀಡಾಗಿದ್ದ ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು...

ಮುಂದೆ ಓದಿ

ಟಿಆರ್‌ಪಿ ಹಗರಣ: 14ನೇ ಆರೋಪಿ ರೊಮಿಲ್‌ ರಾಮ್‌ಗರ‍್ಹಿಯಾ ಬಂಧನ

ಮುಂಬೈ: ಟಿಆರ್‌ಪಿ ಹಗರಣದ ಸಂಬಂಧ ಮುಂಬೈ ಪೊಲೀಸರು ಗುರುವಾರ ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್‌ ರಾಮ್‌ಗರ‍್ಹಿಯಾ ರನ್ನು ಬಂಧಿಸಿದ್ದಾರೆ. ಹಗರಣದ ಸಂಬಂಧ...

ಮುಂದೆ ಓದಿ

ಟಿಆರ್’ಪಿ ತಿರುಚಿದ ಪ್ರಕರಣ: ವಿಕಾಸ್ ಖನ್ಚಾಂದಾನಿಗೆ ಜಾಮೀನು

ಮುಂಬೈ : ಟಿಆರ್’ಪಿ ತಿರುಚಿದ ಪ್ರಕರಣದಲ್ಲಿ ಜೈಲು ಸೇರಿದ್ದ ರಿಪಬ್ಲಿಕ್ ಮೀಡಿಯಾ ನೆಟ್ ವರ್ಕ್ ಸಿಇಒ ವಿಕಾಸ್ ಖನ್ಚಾಂದಾನಿ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. ಪ್ರಕರಣದಲ್ಲಿ ...

ಮುಂದೆ ಓದಿ

ಟಿವಿ ರೇಟಿಂಗ್ ದುರ್ಬಳಕೆ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಬಂಧನ

ಮುಂಬೈ: ಟಿವಿ ರೇಟಿಂಗ್ ದುರ್ಬಳಕೆ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್ಚಂದಾನಿ ಅವರನ್ನು ಮುಂಬೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ ನಲ್ಲಿ ಇದೇ...

ಮುಂದೆ ಓದಿ

ಹೆಸರಷ್ಟೇ ’ಗೋ’ಸ್ವಾಮಿ, ಪತ್ರಕರ್ತರಾಗಿ ಸಿಂಹಸ್ವಾಮಿ

ಹಂಪಿ ಎಕ್ಸ್’ಪ್ರೆಸ್ ದೇವಿ ಮಹೇಶ್ವರ ಹಂಪಿನಾಯ್ಡು ಸ್ವತಂತ್ರಪೂರ್ವ ಭಾರತದಲ್ಲಿ ಪತ್ರಿಕೋದ್ಯಮವೆಂಬುದು ದೇಶದ ಗುಲಾಮಗಿರಿಯನ್ನು ಕಳೆಯಲೋಸಗವೇ ಹುಟ್ಟಿಕೊಂಡಿತ್ತು. ಲೋಕಮಾನ್ಯ ಬಾಲಗಂಗಾಧರ ತಿಲಕರಂಥವರು ಇಡೀ ದೇಶವನ್ನು ಒಗ್ಗೂಡಿಸಿ ಆಂಗ್ಲರ ವಿರುದ್ಧ...

ಮುಂದೆ ಓದಿ

ಅರ್ನಬ್’ಗೆ ಸುಪ್ರೀಂನಿಂದ ’ಬೇಲ್‌’

ನವದೆಹಲಿ: ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ನಿರಾಕರಿಸಿದ್ದರಿಂದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಎಡಿಟರ್ ಅರ್ನಬ್ ಗೋಸ್ವಾಮಿ ಸುಪ್ರೀಂ ಕೋರ್ಟ್ ಗೆ ಜಾಮೀನಿಗಾಗಿ ಮೇಲ್ಮನವಿ...

ಮುಂದೆ ಓದಿ

ಒಬ್ಬ ವ್ಯಕ್ತಿಗೆ ಇನ್ನೊಬ್ಬ ವ್ಯಕ್ತಿ ಹಣ ನೀಡದಿದ್ದರೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವೇ: ಸುಪ್ರೀಂ ಪ್ರಶ್ನೆ

ನವದೆಹಲಿ: ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ...

ಮುಂದೆ ಓದಿ

ಸಮಾಜವನ್ನು ಒತ್ತೆಯಾಳಾಗಿಸಿ ಸ್ವಾರ್ಥ ಸಾಧಿಸುವುದರಲ್ಲಿ ಸಾಮರ್ಥ್ಯವಿದೆ

ರಾವ್ – ಭಾಜಿ ಪಿ.ಎಂ.ವಿಜಯೇಂದ್ರ ರಾವ್ ಬೈಕನ್ನು ನಿಲ್ಲಿಸಿ, ಇಗ್ನಿಷನ್ ಕೀ ತೆಗೆಯದೆ ರಸ್ತೆ ಬದಿಯಲ್ಲಿ ಉಚ್ಚೆ ಹುಯ್ಯುವ ದೃಶ್ಯವನ್ನು ನಿತ್ಯ ಕಾಣುತ್ತೇವೆ. ಮೂತ್ರ ವಿಸರ್ಜನೆಯ ಮಧ್ಯದಲ್ಲಿ...

ಮುಂದೆ ಓದಿ

ಅರ್ನಬ್ ಗೋಸ್ವಾಮಿ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ : ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಬಾಂಬೆ ಹೈಕೋರ್ಟ್’ನಲ್ಲಿ ಸಲ್ಲಿಸಿದ ಜಾಮೀನು...

ಮುಂದೆ ಓದಿ