ನವದೆಹಲಿ: ಮುಂದುವರೆದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಸಾಮಾನ್ಯ ವರ್ಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿ ಮಾನ್ಯತೆಯನ್ನು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರನ್ನೊಳಗೊಂಡ ಸಾಂವಿ ಧಾನಿಕ ಪೀಠ ಮೂರನೇ ಎರಡರಷ್ಟು ಬಹುಮತದೊಂದಿಗೆ ಎತ್ತಿ ಹಿಡಿದಿದೆ. ನಾಲ್ವರು ನ್ಯಾಯಾಧೀಶರು ಈ ಕಾಯ್ದೆ ಪರವಾಗಿ ವಾದಿಸಿದರೆ, […]
ಮುಂಬೈ: ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಮಹಾರಾಷ್ಟ್ರ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಲು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮಾಜಿ...