Thursday, 30th March 2023

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ: ಸುಪ್ರೀಂ ಅಸ್ತು

ನವದೆಹಲಿ: ಮುಂದುವರೆದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಸಾಮಾನ್ಯ ವರ್ಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿ ಮಾನ್ಯತೆಯನ್ನು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರನ್ನೊಳಗೊಂಡ ಸಾಂವಿ ಧಾನಿಕ ಪೀಠ ಮೂರನೇ ಎರಡರಷ್ಟು ಬಹುಮತದೊಂದಿಗೆ ಎತ್ತಿ ಹಿಡಿದಿದೆ. ನಾಲ್ವರು ನ್ಯಾಯಾಧೀಶರು ಈ ಕಾಯ್ದೆ ಪರವಾಗಿ ವಾದಿಸಿದರೆ, […]

ಮುಂದೆ ಓದಿ

ಮೀಸಲಾತಿ ಪ್ರತಿಭಟನೆ: ಮಾಜಿ ಸಿಎಂ ಫಡ್ನವೀಸ್ ಪೊಲೀಸರ ವಶಕ್ಕೆ

ಮುಂಬೈ: ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಮಹಾರಾಷ್ಟ್ರ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಲು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮಾಜಿ...

ಮುಂದೆ ಓದಿ

ಯಡಿಯೂರಪ್ಪ ’ಮೀಸಲಾತಿ’ ಭರವಸೆ: ಪಂಚಮಸಾಲಿ ಸಮುದಾಯದ ಧರಣಿ ಅಂತ್ಯ

ಬೆಂಗಳೂರು ; ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ ಹೀಗಾಗಿ ಪಂಚಮಸಾಲಿ ಧರಣಿಯನ್ನು ಅಂತ್ಯ ಮಾಡುತ್ತೇವೆ ಎಂದು ಶಾಸಕ...

ಮುಂದೆ ಓದಿ

ಕೃಷಿ ವಿಶ್ವವಿದ್ಯಾಲಯದಲ್ಲಿ ರೈತರ ಮಕ್ಕಳಿಗೆ ಶೇ.50 ಸೀಟು ಮೀಸಲು

ಬೆಂಗಳೂರು : ರೈತರ ಮಕ್ಕಳಿಗಾಗಿ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಪದವಿ ಪಡೆಯಲು ಸೀಟುಗಳನ್ನು ಶೇ.40ರಿಂದ ಶೇ.50ಕ್ಕೆ ಹೆಚ್ಚಳ ಮಾಡಲಾಗುತ್ತಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದರು. ಸೀಟುಗಳ ಆಯ್ಕೆಯಲ್ಲಿ ಶೇ.40ರಷ್ಟು...

ಮುಂದೆ ಓದಿ

ಮೀಸಲಾತಿ ಬೇಡಿಕೆಗಳ ಪರಿಶೀಲನೆ: ಸರ್ಕಾರದ ವಿರುದ್ದ ಸಿದ್ದು ಟೀಕಾ ಪ್ರಹಾರ

ಬೆಂಗಳೂರು: ಮೀಸಲಾತಿ ಬೇಡಿಕೆಗಳ ಪರಿಶೀಲನೆಗಾಗಿ ಉನ್ನತಾಧಿಕಾರದ ಸಮಿತಿ ರಚಿಸುವ ರಾಜ್ಯ ಸರ್ಕಾರದ ನಿರ್ಧಾರ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಕುತಂತ್ರ ಅಷ್ಟೆ,‌ ಲವಲೇಶದಷ್ಟು ಪ್ರಾಮಾಣಿಕತೆ ಇಲ್ಲ ಎಂದು ವಿಪಕ್ಷ ನಾಯಕ,...

ಮುಂದೆ ಓದಿ

ಸಮಾವೇಶದಲ್ಲಿ ಕಣ್ಣೀರು ಹಾಕಿದ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ

ಬೆಂಗಳೂರು: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸಮಾವೇಶದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ ಕಣ್ಣೀರಿಟ್ಟಿದ್ದು ನೆರೆದವರು...

ಮುಂದೆ ಓದಿ

error: Content is protected !!