State loan: ಅಕ್ಟೋಬರ್‌ನಲ್ಲಿ ಮುಕ್ತ ಮಾರುಕಟ್ಟೆಯಿಂದ 20 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲು ಆರ್‌ಬಿಐನಿಂದ ಅನುಮತಿ ಪಡೆದಿದ್ದ ಸರಕಾರ, ಇದೀಗ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ತಲಾ 20 ಸಾವಿರ ಕೋಟಿ ರೂ.ಗಳಂತೆ ಇನ್ನೂ 40 ಸಾವಿರ ಕೋಟಿ ರೂಪಾಯಿ ಅಭಿವೃದ್ಧಿ ಸಾಲಕ್ಕೆ ಅನುಮತಿ ಪಡೆದುಕೊಂಡಿದೆ.
Digital payment : ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NCPI) ಶುಕ್ರವಾರ ಹಂಚಿಕೊಂಡ ಮಾಹಿತಿಯ ಪ್ರಕಾರ, ಸೆಪ್ಟೆಂಬರ್‌ಗೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಶೇಕಡಾ 10 ರಷ್ಟು...
Forex Reserves : ಆಗಸ್ಟ್ 9 ಮತ್ತು ಸೆಪ್ಟೆಂಬರ್ 13ರ ನಡುವಿನ ಸುಮಾರು ಒಂದು ತಿಂಗಳಲ್ಲಿ, ಭಾರತದ ವಿದೇಶಿ ವಿನಿಮಯವು ಶೇಕಡಾ 2.88 ರಷ್ಟು...