Wednesday, 24th April 2024

ರಾಣಾಗೆ ಭರ್ಜರಿ ಗಿಫ್ಟ್‌

ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ, ಏಕ್ ಲವ್ ಯಾ ಚಿತ್ರದ ಮೂಲಕ ಸ್ಪೆಷಲ್ ಲುಕ್‌ನಲ್ಲಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ರಾಣಾಗೆ ಚಿತ್ರತಂಡ ವಿಶೇಷ ಉಡುಗೊರೆ ನೀಡಿದೆ. ನಿರ್ದೇಶಕ ಪ್ರೇಮ್ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ರಾಣಾ ಅಭಿನಯದ ಮೊದಲ ಸಿನಿಮಾ ಏಕ್ ಲವ್ ಯಾ ಚಿತ್ರದ ಟೀಸರ್ ಅನ್ನು ಗಿಫ್ಟ್ ಆಗಿ ನೀಡಿದ್ದಾರೆ ನಿರ್ದೇಶಕ ಪ್ರೇಮ್. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಚಿತ್ರ ಇನ್ನೇನೂ ಸೆನ್ಸಾರ್ ಅಂಗಳಕ್ಕೆ ಹೋಗಲಿದೆ. ಲಾಕ್‌ಡೌನ್ ನಿಂದ […]

ಮುಂದೆ ಓದಿ

error: Content is protected !!