ಬೆಂಗಳೂರು: ನನ್ನ ರಾಜೀನಾಮೆ (Resignation) ಕೇಳಲು ವಿಜಯೇಂದ್ರ (BY Vijayendra) ಸುಪ್ರೀಂ ಕೋರ್ಟಾ? ಯಾರೆಷ್ಟೇ ಚೀರಾಡಲಿ, ಬೇಕಿದ್ದರೆ ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ (Priyank Kharge) ಹೇಳಿದ್ದಾರೆ. ಕಲಬುರಗಿಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಂಬಂಧಿಸಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿಯ ಒತ್ತಡದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿಗರು ವಿನಾಕಾರಣ ಆರೋಪ ಮಾಡುವುದಕ್ಕಿಂತ ಯಾವುದಾದರೂ ದಾಖಲೆ ಇದ್ದರೆ ತೋರಿಸಿ ಮಾತನಾಡಲಿ ಎಂದಿದ್ದಾರೆ. ಬಿ.ವೈ ವಿಜಯೇಂದ್ರ ವಿರುದ್ಧ […]