ರೇವಾ: ಮಧ್ಯಪ್ರದೇಶದ ರೇವಾದಲ್ಲಿ ಟ್ರಾಲಿ ಟ್ರಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ 35 ಮಂದಿ ಗಂಭೀರವಾಗಿ ಗಾಯ ಗೊಂಡಿದ್ದಾರೆ. ಘಟನೆಯ ಬಗ್ಗೆ ದಾರಿಹೋಕರು ಮಾಹಿತಿ ನೀಡಿದ್ದು, ಸೊಹಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಕೂಡಲೇ ಬಸ್ ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯುವ ಕೆಲಸಕ್ಕೆ ಮುಂದಾದರು. ಮೂರರಿಂದ ನಾಲ್ಕು ಮಂದಿ ಬಸ್ ಕ್ಯಾಬಿನ್ […]