ಸುಡಾನ್: ಕ್ಷಿಪ್ರಕ್ರಾಂತಿಗೆ ಬೆಂಬಲ ಸೂಚಿಸದ ಹಿನ್ನೆಲೆಯಲ್ಲಿ ಹಂಗಾಮಿ ಪ್ರಧಾನಿ ಹಾಗೂ ಹಲವಾರು ಹಿರಿಯ ಸರ್ಕಾರಿ ಅಧಿಕಾರಿಗಳನ್ನು ಬಂಧಿಸ ಲಾಗಿದೆ. ಸಚಿವಾಲಯದ ಮಾಹಿತಿಯ ಪ್ರಕಾರ, ದೇಶದಲ್ಲಿ ಇಂಟರ್ನೆಟ್ ಹಾಗೂ ದೂರವಾಣಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸುಡಾನ್ ಪ್ರಧಾನಿ ಅಬ್ದಲ್ಲಾ ಹಮ್ಡೋಕ್ ಸುಳಿವಿಲ್ಲ. ಈ ನಡುವೆ ದೇಶದ ನ್ಯೂಸ್ ಚಾನೆಲ್ ದೇಶಭಕ್ತಿಯ ಸಾಂಪ್ರದಾಯಿಕ ಸಂಗೀತ ಹಾಗೂ ನೈಲ್ ನದಿಯ ಸೀನ್ಗಳನ್ನು ಪ್ರಸಾರ ಮಾಡಿದೆ. ದೇಶದ ಪ್ರಮುಖ ಪ್ರಜಾಪ್ರಭುತ್ವ ಗುಂಪು ಹಾಗೂ ಅತಿದೊಡ್ಡ ರಾಜಕೀಯ ಪಕ್ಷವು ಸ್ಪಷ್ಟವಾದ ಸೇನಾ ದಂಗೆಯನ್ನು ಎದುರಿಸಲು ಜನರಿಗೆ ಬೀದಿ […]
ಮೂರ್ತಿಪೂಜೆ ಆರ್.ಟಿ.ವಿಠ್ಠಲಮೂರ್ತಿ ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರಕ್ರಾಂತಿಯಾಗುತ್ತದೆ ಎಂಬ ನಿರೀಕ್ಷೆ ಆಡಳಿತಾರೂಢ ಬಿಜೆಪಿಯಲ್ಲಿ ಮಾತ್ರವಲ್ಲ, ಪ್ರತಿಪಕ್ಷ ಕಾಂಗ್ರೆಸ್ ನಲ್ಲೂ ಇದೆ. ಕ್ಷಿಪ್ರಕ್ರಾಂತಿ ಎಂಬುದರ ಅರ್ಥ ಹಾಲಿ ನಾಯಕತ್ವ ಬದಲಾಗಲಿದೆ...