Friday, 22nd November 2024

ಬಾಕಿ ಕೂಲಿ ಕೇಳಿದ್ದಕ್ಕೆ ಕಾರ್ಮಿಕನ ಕೈ ಕತ್ತರಿಸಿದ ಮಾಲೀಕ

ರೇವಾ, ಮಧ್ಯಪ್ರದೇಶ: ರೇವಾ ಜಿಲ್ಲೆಯಲ್ಲಿ ಕಾರ್ಮಿಕನೊಬ್ಬ ತನ್ನ ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಮಾಲೀಕರು ಕಾರ್ಮಿಕನ ಕೈ ಕತ್ತರಿಸಿದ್ದಾರೆ. ಈ  ಘಟನೆ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ರೇವಾ ಜಿಲ್ಲಾ ಕೇಂದ್ರದಿಂದ 40 ಕಿ.ಮೀ. ದೂರದಲ್ಲಿರುವ ಸಿರ್ಮೌರ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಡೊಲ್ಮಾವು ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಪೊಲೀ ಸರು ಹೇಳಿದರು. ಪರಿಶಿಷ್ಟ ಜಾತಿಗೆ ಸೇರಿದ ಸಂತ್ರಸ್ತ ಅಶೋಕ್‌ ಸಾಕೇತ್‌, ಪಾಡ್ರಿ ಗ್ರಾಮದ ನಿವಾಸಿ. ಡೊಲ್ಮಾವು ಗ್ರಾಮದ ಗಣೇಶ ಮಿಶ್ರಾ ಅವರ ನಿರ್ಮಾಣ ಕೆಲಸದಲ್ಲಿ […]

ಮುಂದೆ ಓದಿ