Monday, 6th January 2025

ರಾಜೀವ್ ಗಾಂಧಿ ಫೌಂಡೇಶನ್, ಚಾರಿಟಬಲ್ ಟ್ರಸ್ಟ್ ಪರವಾನಗಿ ರದ್ದು

ನವದೆಹಲಿ: ವಿದೇಶಿ ಕೊಡುಗೆಗಳಲ್ಲಿನ ಅಕ್ರಮಗಳ ಆರೋಪದ ಮೇಲೆ ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆಗಳಾದ ರಾಜೀವ್ ಗಾಂಧಿ ಫೌಂಡೇಶನ್ (ಆರ್‌ಜಿಎಫ್) ಮತ್ತು ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್ (ಆರ್‌ಜಿಸಿಟಿ) ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿಯನ್ನು ಕೇಂದ್ರವು ರದ್ದುಗೊಳಿಸಿದೆ. ಅಕ್ರಮಗಳ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜೀವ್ ಗಾಂಧಿ ಫೌಂಡೇಶನ್‌ನ ಮುಖ್ಯಸ್ಥರಾಗಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ […]

ಮುಂದೆ ಓದಿ