Thursday, 12th September 2024

ಸುಶಾಂತ್ ಸಾವಿನ ಪ್ರಕರಣ: ಚಾರ್ಜ್‌ಶೀಟ್‌’ನಲ್ಲಿ ರಿಯಾ ಹೆಸರು ಪ್ರಸ್ತಾಪ?

ಮುಂಬೈ: ಬಾಲಿವುಡ್‌ ನಟ ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿ, ಡ್ರಗ್ಸ್‌ ಪ್ರಕರಣದಲ್ಲಿ ಮಾದಕವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ) ಶುಕ್ರವಾರ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಎನ್‌ಸಿಬಿ ಸಲ್ಲಿಸಿರುವ 12,000 ಪುಟಗಳ ಚಾರ್ಜ್‌ಶೀಟ್‌ನಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ತಮ್ಮ ಶೌವಿಕ್‌ ಸೇರಿದಂತೆ 33 ಆರೋಪಿಗಳ ಹೆಸರು ಪ್ರಸ್ತಾಪಿಸಲಾಗಿದೆ. ಅಲ್ಲದೆ 200ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆಗಳು ಕೂಡ ಚಾರ್ಜ್‌ಶೀಟ್‌ನಲ್ಲಿದೆ. ಈ ಪ್ರಕರಣ ಸಂಬಂಧ ಎನ್‌ಸಿಬಿಯು ರಿಯಾ ಚಕ್ರವರ್ತಿ ಮತ್ತು ತಮ್ಮ ಶೌವಿಕ್‌ ಸೇರಿದಂತೆ ಸುಶಾಂತ್‌ನ ಕೆಲ ಸಿಬ್ಬಂದಿಯನ್ನು ಬಂಧಿಸಿತ್ತು. ಸದ್ಯ […]

ಮುಂದೆ ಓದಿ

ನಟಿ ರಿಯಾ ಚಕ್ರವರ್ತಿ ಸಹೋದರನಿಗೆ ಜಾಮೀನು

ನವದೆಹಲಿ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಹಿಂದೆ ಡ್ರಗ್ಸ್ ಜಾಲದ ಸುಳಿವು ಸಿಕ್ಕಿತ್ತು. ಪ್ರಕರಣದಲ್ಲಿ ಎನ್ ಡಿ ಪಿಎಸ್ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿ ಜೈಲು...

ಮುಂದೆ ಓದಿ

ಡ್ರಗ್ಸ್ ಜಾಲದ ನಂಟು: ರಿಯಾ ಚಕ್ರವರ್ತಿ ಸಹೋದರನಿಗೆ ಜಾಮೀನಿಲ್ಲ

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಿಯಾ ಚಕ್ರವರ್ತಿ ಸಹೋದರ ಶೌವಿಕ್ ಚಕ್ರವರ್ತಿಯ...

ಮುಂದೆ ಓದಿ

ರಿಯಾ ಚಕ್ರವರ್ತಿಗಿಲ್ಲ ಬೇಲ್‌, ಬಂಧನ ಅವಧಿ ವಿಸ್ತರಣೆ

ಮುಂಬೈ: ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ಸಿಂಗ್ ರಾಜಪೂತ್ ಪ್ರೇಯಸಿ ರಿಯಾ ಚಕ್ರವರ್ತಿ ಹಾಗೂ ಆಕೆ ಸಹೋದರ ಶೋವಿಕ್ ಚಕ್ರವರ್ತಿ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ...

ಮುಂದೆ ಓದಿ

ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಬಂಧನ

ಮುಂಬೈ/ದೆಹಲಿ: ಬಾಲಿವುಡ್‌ ನಟಿ ರಿಯಾ ಚಕ್ರವರ್ತಿಯನ್ನು NCB (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ)ಅಧಿಕಾರಿಗಳು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮುಂದೆ ಓದಿ