Monday, 16th September 2024

ರಿಯಾ ಚಕ್ರವರ್ತಿಗೆ ಸಿಕ್ಕಿತು ಜಾಮೀನು

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಿಯಾ ಚಕ್ರವರ್ತಿಗೆ ಕೊನೆಗೂ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ. ರಿಯಾ ಚಕ್ರವರ್ತಿಗೆ ಬಿಗ್ ರಿಲೀಫ್ ನೀಡಿರುವ ಬಾಂಬೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ನಟ ಸುಶಾಂತ್ ಸಿಂಗ್ ಸಾವು ಹಾಗೂ ಡ್ರಗ್ಸ್ ಜಾಲದ ನಂಟಿನ ಆರೋಪದಲ್ಲಿ ರಿಯಾ ಚಕ್ರವರ್ತಿ, ಸಹೋದರ ಶೋವಿಕ್ ಚಕ್ರವರ್ತಿ ಕಳೆದ ಒಂದು ತಿಂಗಳಿನಿಂದ ಜೈಲಿನಲ್ಲಿದ್ದರು. ಏತನ್ಮಧ್ಯೆ ಜಾಮೀನು ಕೋರಿ […]

ಮುಂದೆ ಓದಿ

ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನ ಅ.6ರವರೆಗೆ ವಿಸ್ತರಣೆ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನವನ್ನು ವಿಶೇಷ ಎನ್ ಡಿಪಿಎಸ್ ನ್ಯಾಯಾಲಯ ಮುಂದಿನ...

ಮುಂದೆ ಓದಿ