Sunday, 8th September 2024

ಎರಡನೇ ಏಕದಿನ ಪಂದ್ಯಕ್ಕೆ ರಿಂಕು ಸಿಂಗ್ ಪದಾರ್ಪಣೆ

ಗ್ಕೆಬರ್ಹಾ: ಸೇಂಟ್ ಜಾರ್ಜ್ ಪಾರ್ಕ್​ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದ ಟಾಸ್​ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ. ಭಾರತದ ಪರ ರಿಂಕು ಸಿಂಗ್​ ಪದಾರ್ಪಣೆ ಪಂದ್ಯವನ್ನು ಆಡಲಿದ್ದಾರೆ. ತಂಡಗಳು ಇಂತಿವೆ.. ಭಾರತ: ಕೆಎಲ್ ರಾಹುಲ್ (ನಾಯಕ/ವಿಕೆಟ್​ ಕೀಪರ್​), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಅಕ್ಸರ್ ಪಟೇಲ್, ಅರ್ಶದೀಪ್ ಸಿಂಗ್, ಅವೇಶ್ ಖಾನ್, ಕುಲದೀಪ್ ಯಾದವ್, ಮುಖೇಶ್ ಕುಮಾರ್ ದಕ್ಷಿಣ ಆಫ್ರಿಕಾ: ಟೋನಿ ಡಿ ಜೋರ್ಜಿ, ರೀಜಾ ಹೆಂಡ್ರಿಕ್ಸ್, […]

ಮುಂದೆ ಓದಿ

error: Content is protected !!