Wednesday, 11th December 2024

ಜೀವಿಯವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾದಂತಾಗಿದೆ: ಸುನೀಲ್ ಪುರಾಣಿಕ್

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ನಿಘಂಟು ತಜ್ಞ, ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರೊ.ಜೀವಿ ಎಂದೇ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಖ್ಯಾತರಾದ ಶತಾಯುಷಿ ವೆಂಕಟಸುಬ್ಬಯ್ಯ ಅವರು, ಈ ನಾಡು ಕಂಡ ಅಪ್ರತಿಮ ವಿದ್ವಾಂಸರು. ಕನ್ನಡ ಶಬ್ದಕೋಶದ ಮೇಲೆ ಅವರಿಗಿದ್ದ ಅಸಾಧಾರಣ ಪಾಂಡಿತ್ಯದಿಂದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಅಭಿಮಾನಿಗಳನ್ನು , ಶಿಷ್ಯವೃಂದವನ್ನು ಹೊಂದುವಂತೆ ಮಾಡಿತ್ತು. ದೇಶದ ಅತ್ಯನ್ನತ ಪದ್ಮಶ್ರೀ ಸೇರಿದಂತೆ ಹಲವಾರು ಪ್ರಶಸ್ತಿ, ಗೌರವಗಳಿಗೆ ಭಾಜನರಾಗಿದ್ದ […]

ಮುಂದೆ ಓದಿ

ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನಕ್ಕೆ ಪ್ರಧಾನಿ ಸಂತಾಪ

ನವದೆಹಲಿ: ಶಬ್ದಬ್ರಹ್ಮ ಖ್ಯಾತಿಯ ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರೊಫೆಸರ್ ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ...

ಮುಂದೆ ಓದಿ