Sunday, 23rd June 2024

ರಿಷಬ್‌ ಪಂತ್‌ಗೆ ₹24 ಲಕ್ಷ ದಂಡ

ವಿಶಾಖಪಟ್ಟಣಂ: ಐಪಿಎಲ್‌ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್‌ ಮಾಡಿದ್ದಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ರಿಷಬ್‌ ಪಂತ್‌ಗೆ ₹24 ಲಕ್ಷ ದಂಡ ವಿಧಿಸಲಾಗಿದೆ. ನಿಧಾನಗತಿಯ ಬೌಲಿಂಗ್‌ ಕಾರಣಕ್ಕೆ ರಿಷಬ್‌ಗೆ ಇದು ಎರಡನೇ ಬಾರಿ ದಂಡ ವಿಧಿಸುತ್ತಿರುವುದಾಗಿದೆ. ಕೋಲ್ಕತ್ತ ನೈಟ್‌ ರೈಡರ್ಸ್‌ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ ಮಾಡಿದ್ದಾರೆ ಎಂದು ದಂಡ ವಿಧಿಸಲಾಗಿದೆ. ಅಲ್ಲದೆ, ಉಳಿದ ಆಟಗಾರರಿಗೆ ಅವರ ಪಂದ್ಯ ಶುಲ್ಕದ 25 ಪ್ರತಿಶತ ದಂಡ ವಿಧಿಸಲಾಗಿದೆ ಎಂದು ಐಪಿಎಲ್‌ ಸಂಸ್ಥೆ ಹೇಳಿದೆ. ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಕೋಲ್ಕತ್ತ ನೈಟ್‌ […]

ಮುಂದೆ ಓದಿ

ಅಸ್ಥಿರಜ್ಜು ಚಿಕಿತ್ಸೆಗಾಗಿ ರಿಷಭ್ ಪಂತ್ ಮುಂಬೈಗೆ ಸ್ಥಳಾಂತರ: ಬಿಸಿಸಿಐ

ನವದೆಹಲಿ: ಕಾರು ಅಪಘಾತದಲ್ಲಿ ಗಾಯಗೊಂಡಿರುವ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ರನ್ನು ಡೆಹ್ರಾ ಡೂನ್ ಆಸ್ಪತ್ರೆಯಿಂದ ಮುಂಬೈಗೆ ಸ್ಥಳಾಂತರಿಸ ಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ...

ಮುಂದೆ ಓದಿ

ರಿಷಬ್​ ಜೀವ ಕಾಪಾಡಿದ ಚಾಲಕನಿಗೆ ಸಾರಿಗೆ ಸಂಸ್ಥೆ ಸನ್ಮಾನ

ನವದೆಹಲಿ: ರೂರ್ಕಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ, ರಿಷಬ್​ ಅವರ ಜೀವ ಕಾಪಾಡಿದ್ದು ಓರ್ವ ಚಾಲಕ ಮತ್ತು ಕಂಡಕ್ಟರ್​. ಕಾರಿನಲ್ಲಿ ಇದ್ದುದು ರಿಷಬ್​ ಎಂದು ಗೊತ್ತಿಲ್ಲದಿದ್ದರೂ ಮಾನವೀಯತೆ...

ಮುಂದೆ ಓದಿ

ಡೆಹ್ರಾಡೂನ್ ಆಸ್ಪತ್ರೆಗೆ ಕ್ರಿಕೆಟಿಗ ರಿಷಬ್ ಪಂತ್ ಶಿಫ್ಟ್

ಡೆಹ್ರಾಡೂನ್: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಕ್ರಿಕೆಟಿಗ ರಿಷಬ್ ಪಂತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದೆಹಲಿ ಏಮ್ಸ್ ನಿಂದ ಡೆಹ್ರಾಡೂನ್ ಆಸ್ಪತ್ರೆಗೆ ಅವ ರನ್ನು ಶಿಫ್ಟ್ ಮಾಡಲಾಗಿದೆ....

ಮುಂದೆ ಓದಿ

ಅಪಘಾತದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್’ಗೆ ಗಂಭೀರ ಗಾಯ

ನವದೆಹಲಿ: ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಶುಕ್ರವಾರ ಬೆಳಗ್ಗೆ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್...

ಮುಂದೆ ಓದಿ

ವಿಂಡೀಸ್‌’ಗೆ 192 ರನ್‌ ಗೆಲುವಿನ ಟಾರ್ಗೆಟ್‌

ಫ್ಲೋರಿಡಾ: ಭಾರತ ಹಾಗೂ ಆತಿಥೇಯ ವೆಸ್ಟ್ ಇಂಡೀಸ್ ನಡುವೆ ನಾಲ್ಕನೇ ಟಿ-20 ಪಂದ್ಯ ಆರಂಭಗೊಂಡಿದ್ದು, ಟಾಸ್​ ಗೆದ್ದ ಕೆರಿಬಿಯನ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ನಾಯಕ ರೋಹಿತ್ ಶರ್ಮಾ...

ಮುಂದೆ ಓದಿ

ಪಂತ್‌- ಪಾಂಡ್ಯ ಮಿಂಚಿನ ಆಟ: ಸರಣಿ ಗೆದ್ದ ಭಾರತ

ಮ್ಯಾಂಚೆಸ್ಟರ್: ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ (125*ರನ್) ಹಾಗೂ ಆಲ್ರೌಂಡರ್‌ ಹಾರ್ದಿಕ್ ಪಾಂಡ್ಯ (71ರನ್) ಜೋಡಿ ಭರ್ಜರಿ ಜತೆಯಾಟದ ನೆರವಿನಿಂದ ಭಾರತ ತಂಡ 3ನೇ ಹಾಗೂ ಅಂತಿಮ ಏಕದಿನ...

ಮುಂದೆ ಓದಿ

ಇಂದಿನಿಂದ ಮೊದಲ ದಕ್ಷಿಣ ಆಫ್ರಿಕಾ-ಭಾರತ ಟಿ20 ಆರಂಭ

ನವದೆಹಲಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಗುರುವಾರ ನಡೆ ಯಲಿರುವ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸತತ 13 ಗೆಲುವಿನ ವಿಶ್ವದಾಖಲೆ ನಿರ್ಮಿಸುವತ್ತ ಕಣ್ಣಿಟ್ಟಿದೆ....

ಮುಂದೆ ಓದಿ

ಕೆ.ಎಲ್.ರಾಹುಲ್’ಗೆ ಗಾಯ: ಆಫ್ರಿಕಾ ಸರಣಿಗೆ ಪಂತ್ ನಾಯಕ

ನವದೆಹಲಿ : ಜೂ.9ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್‌ ಶಾಕ್‌ ಎದುರಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ...

ಮುಂದೆ ಓದಿ

ನಾನು ಆನ್-ಫೀಲ್ಡ್ ಅಂಪೈರ್ ನಿರ್ಧಾರವನ್ನು ಪ್ರಶ್ನಿಸಲಿಲ್ಲ…!

ಮುಂಬೈ: ಕ್ಯಾಚ್‌ ಆಗಿರುವುದರ ಬಗ್ಗೆ ನನಗೆ ಅನುಮಾನವಿತ್ತು. ಫೀಲ್ಡರ್‌ ಗಳನ್ನು ಕೇಳಿದೆ. ಆದರೆ ಅವರು ಸಹ ಅನುಮಾನ ವ್ಯಕ್ತಪಡಿಸಿದರು. ಹಾಗಾಗಿ ನಾನು ಆನ್-ಫೀಲ್ಡ್ ಅಂಪೈರ್ ನಿರ್ಧಾರವನ್ನು ಪ್ರಶ್ನಿಸಲಿಲ್ಲ...

ಮುಂದೆ ಓದಿ

error: Content is protected !!